ತುಳುನಾಡ ರಕ್ಷಣಾ ವೇದಿಕೆಗೆ ಮಂಗಳೂರು ನಗರ ನೂತನ ಸಮಿತಿ ರಚನೆ

Monday, January 18th, 2021
TRV commitee

ಮಂಗಳೂರು  : ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರದ ನೂತನ ಸಮಿತಿ ಯ ಪದಾಧಿಕಾರಿಗಳ ಆಯ್ಕೆ ಯ ಚುನಾವಣಾ ಪ್ರಕ್ರಿಯೆ ದಿನಾಂಕ 17-01-2021 ರಂದು ಅದಿತ್ಯವಾರ ಬೆಳಗ್ಗೆ 10:30 ಗಂಟೆಗೆ ಸರಿಯಾಗಿ ಸ್ಟೇಟ್ಸ್ ಬ್ಯಾಂಕ್ ಬಳಿ ಇರುವ ತುಳುನಾಡ ರಕ್ಷಣಾ ವೇದಿಕೆ ಯ ಕೇಂದ್ರ ಕಚೇರಿಯಲ್ಲಿ ನಡೆಯಿತು. 2021-23 ಸಾಲಿನ ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ರಮೇಶ್ ಪೂಜಾರಿ ಶೀರೂರು, ಉಪಾಧ್ಯಕ್ಷರಾಗಿ ಜೋಸೆಫ್ ಲೋಬೋ ಉರ್ವ , ಮುನೀರ್ ಮುಕ್ಕಚೇರಿ, ಪ್ರ.ಕಾರ್ಯದರ್ಶಿಯಾಗಿ ಫಾರೂಕ್ ಗೋಲ್ಡ್ ನ್, ಜೊತೆ ಕಾರ್ಯದರ್ಶಿಯಾಗಿ […]

ಆದಿ ಜಾಂಬವ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿ ಉದ್ಘಾಟಿಸಿದ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ

Thursday, January 23rd, 2020
karajola

ಬೆಂಗಳೂರು : ಮುಂದಿನ ಆಯವ್ಯದಲ್ಲಿ ಶಿಕ್ಷಣ, ನೀರಾವರಿ, ಗಂಗಾಕಲ್ಯಾಣ, ಕೌಶಲ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುವುದು ಹಾಗೂ ಪರಿಶಿಷ್ಟರನ್ನು ಸ್ವಾವಲಂಬಿ ಮಾಡುವಂತಹ ಯೋಜನೆಗಳನ್ನು ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ. ಆದಿ ಜಾಂಬವ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿ ಹಾಗೂ ವೆಬ್ಸೈಟ್ ಉದ್ಘಾಟಿಸಿ ಮಾತನಾಡಿ, ನಿಗಮದಿಂದ 2018-19 ಹಾಗೂ 2019-20 ನೇ ಸಾಲಿನಲ್ಲಿ ಸಮಗ್ರ ಗಂಗಾ ಕಲ್ಯಾಣ ಯೋಜನೆಯಡಿ 4540 ಫಲಾನುಭವಿಗಳಿಗೆ 187.25 ಕೋಟಿ ರೂ. ವೆಚ್ಚದಲ್ಲಿ ನೀರಾವರಿ ಸೌಲಭ್ಯ ಒದಗಿಸಲಾಗಿದೆ. ಭೂ ಒಡೆತನ […]

ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಕೇಂದ್ರ ಕಚೇರಿ, 3 ವಲಯ ಕಚೇರಿ ರಚನೆ ನಿರ್ಣಯ

Tuesday, September 27th, 2016
MCC

ಮಂಗಳೂರು: ಮಹಾನಗರ ಪಾಲಿಕೆಗೆ ಕೊನೆಗೂ ಕೇಂದ್ರ ಕಚೇರಿ ಹಾಗೂ ಮೂರು ವಲಯ ಕಚೇರಿಗಳನ್ನು ರಚನೆ ಮಾಡಲಾಗಿದೆ. ವಲಯ 1ರ ಕಚೇರಿಯನ್ನು ಸುರತ್ಕಲ್‌ನಲ್ಲಿ ಆರಂಭಿಸಿ, ವಲಯ-2 ಮತ್ತು 3ನ್ನು ಪಾಲಿಕೆಯ ಕೇಂದ್ರ ಕಚೇರಿಯಲ್ಲೇ ಉಳಿಸುವ ಮಹತ್ವದ ನಿರ್ಣಯವನ್ನು ವಿಶೇಷ ಸಭೆಯಲ್ಲಿ ಕೈಗೊಳ್ಳಲಾಗಿದೆ. ಅ.15ರಿಂದ ಈ ವಲಯ ಕಚೇರಿಗಳು ಕಾರ್ಯಾರಂಭಿಸಲಿವೆ ಎಂದು ಎಂದು ಮೇಯರ್ ಹರಿನಾಥ್ ತಿಳಿಸಿದ್ದಾರೆ. ಸುರತ್ಕಲ್ ವಲಯಕ್ಕೆ ಸೇರುವ 12 ವಾರ್ಡ್‌ಗಳ ನಾಗರಿಕರು ಇನ್ನು ಮುಂದೆ ನಿಗದಿತ ಸೇವೆಗಳನ್ನು ಪಡೆಯಲು ಪಾಲಿಕೆಯ ಕೇಂದ್ರ ಕಚೇರಿಗೆ ಬರಬೇಕೆಂದಿಲ್ಲ. ಅಲ್ಲಿಯೇ […]