ಕೇಂದ್ರ ಗೃಹ ಮಂತ್ರಾಲಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ‘ಪೌರ ರಕ್ಷಣಾ ಘಟಕ’ ಸ್ಥಾಪನೆ: ಶಿವಕುಮಾರ್
Wednesday, August 24th, 2016ಮಂಗಳೂರು: ಕೇಂದ್ರ ಗೃಹ ಮಂತ್ರಾಲಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ‘ಪೌರ ರಕ್ಷಣಾ ಘಟಕ’ ಸ್ಥಾಪಿಸಲು ಆದೇಶ ನೀಡಿದ್ದು, ಮುಂದಿನ 5-6 ತಿಂಗಳಲ್ಲಿ ಇದರ ಸ್ಥಾಪನೆಯಾಗಲಿದೆ ಎಂದು ಗೃಹರಕ್ಷಕ ದಳದ ಎಡಿಜಿಪಿ ಎನ್. ಶಿವಕುಮಾರ್ ಹೇಳಿದರು. ಮಂಗಳೂರಿನ ಮೇರಿಹಿಲ್ನಲ್ಲಿರುವ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಮಂಗಳವಾರ ಘಟಕಾಧಿಧಿಕಾರಿಗಳ ಸಭೆ ಬಳಿಕ ಅವರು ಮಾತನಾಡಿದರು. ಪೌರ ರಕ್ಷಣಾ ದಳ ಬೆಂಗಳೂರು ನಗರ, ಉತ್ತರ ಕನ್ನಡದ ಕೈಗಾ ಹಾಗೂ ರಾಯಚೂರಿನ ಶಕ್ತಿನಗರದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ದೇಶದ ಯುದ್ಧ […]