ನಿಗದಿತ ಕಾಲಮಿತಿಯೊಳಗೆ ಜಲಜೀವನ್ ಮಿಷನ್ ಪೂರ್ಣಗೊಳಿಸಲು ಕೇಂದ್ರ ಸಚಿವರ ಸಲಹೆ
Tuesday, July 13th, 2021ಬೆಂಗಳೂರು : ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲಿಸಿದರು. ಕರ್ನಾಟಕದ ಜಲಜೀವನ್ ಮಿಷನ್ ಕಾರ್ಯಕ್ರಮವನ್ನು ನಿಗದಿತ ಅವಧಿಯೊಳಗೇ ಪೂರ್ಣಗೊಳಿಸುವಂತೆ ಕೇಂದ್ರ ಸಚಿವರು ಸಲಹೆ ನೀಡಿದರು. ಜಲಜೀವನ್ ಮಿಷನ್ ಯೋಜನೆ ಮೂಲಕ 2024ರ ವೇಳೆಗೆ ದೇಶದ 18.93 ಕೋಟಿ ಗ್ರಾಮೀಣ ಮನೆಗಳ್ಲಲಿ 15.70 ಕೋಟಿ ಮನೆಗಳಿಗೆ […]