ಮಂಗಳೂರಿನ ಕೇಂದ್ರ ಮೈದಾನದಲ್ಲಿ 59 ನೇ ಕನ್ನಡ ರಾಜ್ಯೋತ್ಸವ
Saturday, November 1st, 2014ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನ 1, ಶನಿವಾರ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯದ ಇತರ 11 ನಗರಗಳ ಜೊತೆ ಮಂಗಳೂರು ನಗರದ ಪದ ಬಳಕೆಯನ್ನು ಅಧಿಕೃತ ಜಾರಿಗೊಳಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ರಾಷ್ಟ್ರ ದ್ವಜಾರೋಹಣ ಗೈದ ಬಳಿಕ ಪೇರೆಡ್ ಕಾಮಂಡರ್ ರಿಂದ ಗೌರವ ವ್ಂದನೆ ಪಡೆದ ಬಳಿಕ 14 ತಂಡ ಗಳ ಆಕರ್ಷಕ ಪಥ ಸಂಚಲನ ವೀಕ್ಷಿಸಿದರು. ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ […]