ಶಾಸಕ ವೇದವ್ಯಾಸ ಕಾಮತ್ರಿಂದ ಪ್ರಕೃತಿ ವಿಕೋಪ ಪರಿಹಾರನಿಧಿಯ ಚೆಕ್ ವಿತರಣೆ
Thursday, November 22nd, 2018ಮಂಗಳೂರು: ಕಳೆದ ಮಳೆಗಾಲದಲ್ಲಿ ಪ್ರಕೃತಿ ವಿಕೋಪದಿಂದ ತೀವ್ರ ನಷ್ಟ ಅನುಭವಿಸಿದ 32 ನೇ ಮರೋಳಿ ವಾರ್ಡಿನ ದೊಡ್ಡಮನೆ ನಿವಾಸಿ ಹರೀಶ್ ಚಂದ್ರ ಅವರಿಗೆ ಶಾಸಕ ವೇದವ್ಯಾಸ ಕಾಮತ್ ಪರಿಹಾರ ನಿಧಿಯ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್ ಅವರು ಕಳೆದ ಬಾರಿ ಸುರಿದ ಭಾರಿ ಮಳೆಗೆ ಮಂಗಳೂರು ನಗರ ದಕ್ಷಿಣದಲ್ಲಿ ಅನೇಕ ಮನೆಗಳು ಭಾಗಶ: ಕುಸಿದು ಹೋಗಿದ್ದವು. ಅಲ್ಲಿ ತಾವು ಸ್ವತ: ಪರಿಶೀಲಿಸಿ ಸರಕಾರದಿಂದ ಪರಿಹಾರನಿಧಿಗೆ ಹೆಚ್ಚಿನ ಬೇಡಿಕೆ ಕೂಡ ಇಡಲಾಗಿತ್ತು. ಬಂದಿರುವ ಪರಿಹಾರನಿಧಿಯಲ್ಲಿ […]