ಅಂಗಡಿ ಬಾಡಿಗೆ ವಿಚಾರದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇಬ್ಬರು ಅಮಾಯಕ ನೌಕರರ ಅಮಾನತು
Thursday, June 11th, 2020ಸುಬ್ರಹ್ಮಣ್ಯ : ಅಂಗಡಿ ಬಾಡಿಗೆ ವಿಚಾರದಲ್ಲಿ ಕರ್ತವ್ಯಲೋಪ ಮಾಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಬ್ಬರು ನೌಕರರನ್ನು ಅಮಾನತು ಮಾಡಿದ ಘಟನೆ ನಡೆದಿದೆ. ದೇವಳದ ಆಡಳಿತ ಕಚೇರಿಯ ಸಿಬ್ಬಂದಿಗಳಾಗಿದ್ದು ಕೇಸ್ ವರ್ಕರ್ ಗಳಾಗಿರುವ ಬಾಲಸುಬ್ರಹ್ಮಣ್ಯ ಮಾರಾರ್ ಮತ್ತು ಲೋಕೇಶ್ ಎಂಬುವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ದೇವಸ್ಥಾನಕ್ಕೆ ಸಂಬಂಧಿಸಿದ ಅಂಗಡಿಗಳ ಬಾಡಿಗೆಯನ್ನು ವಸೂಲಿ ಮಾಡುವಲ್ಲಿ ಎಡವಿರುವುದು ಈ ಅಮಾನತಿಗೆ ಕಾರಣ ಎಂದು ತಿಳಿದು ಬಂದಿದೆ. ಪ್ರಕರಣ ಹಿಂದೆ ದೊಡ್ಡ ರಾಜಕೀಯ ಇದೆ, ಬೇರೆಯವರ ತಪ್ಪಿಗೆ […]