ದಕ್ಷಿಣ ಕನ್ನಡ ಜಿಲ್ಲೆಯ ಕೈಗಾರಿಕಾ ವಲಯಗಳು ಸುರಕ್ಷಿತವೇ?
Tuesday, January 29th, 2013ಮಂಗಳೂರು : ಬೈಕಂಪಾಡಿಯ ಕೈಗಾರಿಕಾ ವಲಯದಲ್ಲಿರುವ ಪ್ರೈಮಸಿ ಇಂಡಸ್ಟ್ರೀಸ್ ನಲ್ಲಿ ಜನವರಿ 10ರ ತಡರಾತ್ರಿ ಸಂಭವಿಸಿದ ಬೆಂಕಿ ಅನಾಹುತ ಪ್ರಕರಣವನ್ನು ಗಮನಿಸುವಾಗ ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ, ಎಯ್ಯಾಡಿ, ಮುಡಿಪು ಇತ್ಯಾದಿ ಕೈಗಾರಿಕಾ ವಲಯಗಳು ಅದೆಷ್ಟು ಸುರಕ್ಷಿತ ಎಂಬ ಪ್ರಶ್ನೆ ನಾಗರಿಕ ಸಮಾಜಕ್ಕೆ ಕಾಡುತ್ತಿದೆ. ಯಾಕೆಂದರೆ, ಬೈಕಂಪಾಡಿಯ `ಪ್ರೈಮಸಿ’ಯಲ್ಲಿ ಮೊನ್ನೆ ಕಾಣಿಸಿಕೊಂಡದ್ದು ಅಂತಹ ಬೆಂಕಿ ದುರಂತ. ಮಂಗಳೂರು, ಮೂಡಬಿದಿರೆ, ಬಂಟ್ವಾಳ, ಪುತ್ತೂರು, ಉಡುಪಿ ಸಹಿತ 14 ಅಗ್ನಿಶಾಮಕ ದಳದ ವಾಹನಗಳು, ಎಂಸಿಎಫ್, ಎಂಆರ್ ಪಿಎಲ್, ಓಎನ್ ಜಿಸಿಯ […]