ಮುಖ್ಯಮಂತ್ರಿ ಭೇಟಿ ಮಾಡಿದ ಬ್ರಿಟಿಷ್ ಹೈ ಕಮಿಷನರ್- ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಕುರಿತು ಚರ್ಚೆ
Thursday, August 5th, 2021ಬೆಂಗಳೂರು : ಭಾರತದ ಬ್ರಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಬಲಪಡಿಸುವ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ಹೂಡಿಕೆದಾರ ಸ್ನೇಹಿ ವಾತಾವರಣದ ಸದುಪಯೋಗ ಪಡೆಯುವಂತೆ ಮುಖ್ಯಮಂತ್ರಿಗಳು ಬ್ರಿಟಿಷ್ ಹೈ ಕಮಿಷನರ್ ಅವರಿಗೆ ಸಲಹೆ ಮಾಡಿದರು. ಕರ್ನಾಟಕ ಅತ್ಯಂತ ಪ್ರಗತಿ ಪರ ರಾಜ್ಯವಾಗಿದ್ದು, ಹೂಡಿಕೆಗೆ ಅತ್ಯುತ್ತಮ ಪೂರಕ ವಾತಾವರಣ ಹೊಂದಿದೆ. ಕೈಗಾರಿಕೋದ್ಯಮಗಳ ಸ್ಥಾಪನೆಗೆ ತ್ವರಿತ ಅನುಮೋದನೆ ನೀಡುವ ವ್ಯವಸ್ಥೆ ಜಾರಿಯಲ್ಲಿದೆ.ತಂತ್ರಜ್ಞಾನ, ಶಿಕ್ಷಣದಲ್ಲಿ […]