ಲಂಚ ಸ್ವೀಕರಿಸಿದ ಕೊಕ್ಕಡ ಗ್ರಾಪಂ ಅಧ್ಯಕ್ಷ ಅಮಾನತು
Monday, May 13th, 2019ಮಂಗಳೂರು : ಕೊಕ್ಕಡ ಗ್ರಾಪಂ ಅಧ್ಯಕ್ಷ ವಿ.ಜೆ.ಸೆಬಾಸ್ಟಿಯನ್ ಅವರ ಅಧ್ಯಕ್ಷ ಸ್ಥಾನ ಮತ್ತು ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧೀನ ಕಾರ್ಯದರ್ಶಿ ಹಾಗೂ ಉಪ ನಿರ್ದೇಶಕ ಮುಬಾರಕ್ ಅಹ್ಮದ್ ಆದೇಶ ಹೊರಡಿಸಿದ್ದಾರೆ. 2017-18ನೇ ಸಾಲಿನಲ್ಲಿ ನಡೆಸಿರುವ ವಿವಿಧ ಕಾಮಗಾರಿಗಳ ಹಣಕಾಸು ಮಂಜೂರು ಮಾಡಲು ಗುತ್ತಿಗೆದಾರ ಉಮರ್ ಅಲಿಯಾಸ್, ಇಬ್ರಾಹೀಂ ಎಂಬವರಿಗೆ 50 ಸಾವಿರ ರೂ. ಲಂಚ ನೀಡುವಂತೆ ವಿ.ಜೆ.ಸೆಬಾಸ್ಟಿಯನ್ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ 20 ಸಾವಿರ […]