ಕೇರಳದಲ್ಲಿ ಕೋವಿಡ್ ಸೋಂಕು ತಡೆಯಲು ಕೊಡೆಗಳ ಪ್ರಯೋಗ
Wednesday, April 29th, 2020ಕೇರಳ : ಇದೇನು ಕೊರೋನಾ ವೈರಸ್ ಗಳು ಆಕಾಶದಿಂದ ಉದುರುತ್ತವೆ ಅಂದು ಕೊಂಡ್ರ. ಕೊರೋನಾ ವೈರಸ್ ಗಳಿಗೆ ಕೊಡೆಗಳನ್ನು ಕಂಡರೆ ಭಯವೇ, ಅಲ್ಲವೇ ಅಲ್ಲ. ಜನರು ಸಾರ್ವಜನಿಕ ಸ್ಥಳಗಳಲ್ಲಿ ಕೊಡೆಗಳನ್ನು ಬಿಡಿಸಿಕೊಂಡು ನಿಲ್ಲುವುದರಿಂದ ಸೂಕ್ತ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಸಾಧ್ಯ ಎಂಬುದನ್ನು ಕೇರಳದ ಅಲಪ್ಪುಝ ಜಿಲ್ಲೆಯ ಥನೀರ್ ಮುಕ್ಕೊಂ ಪಂಚಾಯತ್ ವ್ಯಾಪ್ತಿಯಲ್ಲಿ ಸಾಧಿಸಿ ತೋರಿಸಲಾಗಿದೆ. ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಅಲಪ್ಪುಝಾದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗಿತ್ತು. ಈ ಸಂದರ್ಭದಲ್ಲೇ ಕೇರಳ ಹಣಕಾಸು ಸಚಿವರಾಗಿರುವ ಥೋಮಸ್ ಐಸಾಕ್ ಅವರು ಸಾಮಾಜಿಕ […]