ಲಂಚ ಸ್ವೀಕಾರ ಆರೋಪ ಸಾಬೀತು, ಮಂಗಳೂರು ವಿಶ್ವ ವಿಧ್ಯಾನಿಲಯದ ಪ್ರೊಪೆಸರ್ ಗೆ ಐದು ವರ್ಷ ಶಿಕ್ಷೆ
Friday, July 9th, 2021ಮಂಗಳೂರು : ಲಂಚ ಸ್ವೀಕಾರ ಆರೋಪ ಸಾಭೀತು. ಕೊಣಾಜೆಯ ಮಂಗಳೂರು ವಿಶ್ವ ವಿಧ್ಯಾನಿಲಯದ ಸಮಾಜ ಶಾಸ್ತ್ರದ ಸಹಾಯಕ ಪ್ರೊಪೆಸರ್ ಡಾ. ಅನಿತಾ ರವಿಶಂಕರ್ ಗೆ ಐದು ವರ್ಷ ಶಿಕ್ಷೆ. ದಿನಾಂಕ 04-12-2012ರಂದು ಪ್ರಕರಣದ ಪಿರ್ಯಾದಿ ಪಿ.ಹೆಚ್.ಡಿ. ವಿದ್ಯಾರ್ಥಿನಿ ಪ್ರೇಮ ಡಿ’ಸೋಜ ಎಂಬವರಿಂದ ಅವರ ಪ್ರಭಂದ ಅಂಗೀಕಾರ ಆಗಬೇಕಾದರೆ ಮೈಸೂರಿನಿಂದ ಬರುವ ಬಾಹ್ಯ ಪರಿವೀಕ್ಷಕರ ಖರ್ಚಿನ ಬಾಬ್ತು ರೂ. 16,800/- ಲಂಚದ ಹಣಕ್ಕೆ ಬೇಡಿಕೆ ಇಟ್ಟು ಮುಂಗಡ ಹಣ ರೂ. 5,000/- ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ […]