ಕರ್ತವ್ಯ ಲೋಪ : ಕೊಣಾಜೆ ಠಾಣಾಧಿಕಾರಿ ಶಿವಪ್ರಕಾಶ್ ಅಮಾನತು
Friday, January 25th, 2013ಮಂಗಳೂರು: ಕೊಣಾಜೆ ಠಾಣಾಧಿಕಾರಿ ಶಿವಪ್ರಕಾಶ್ ವಿರುದ್ಧ ಕರ್ತವ್ಯ ಲೋಪವೆಸಗಿದ ಕಾರಣಕ್ಕೆ ಮಂಗಳೂರು ಕಮೀಷನರ್ ಮನೀಷ್ ಖರ್ಬೀಕರ್ ಅಮಾನತು ಆದೇಶ ಹೊರಡಿಸಿದ್ದಾರೆ. ಕೊಲೆ ಪ್ರಕರಣವವೊಂದನ್ನು ಅಪಘಾತ ಎಂದು ಕೇಸು ದಾಖಲಿಸಿಕೊಂಡಿದ್ದಕ್ಕಾಗಿ ಕೊಣಾಜೆ ಶಿವಪ್ರಕಾಶ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ದೇರಳಕಟ್ಟೆ ನಿವಾಸಿ ರಝಾಕ್ ಎಂಬವರ ಪತ್ನಿ ಸೌದಾ(35) ಎಂಬವರನ್ನು ಡಿ. 6 ರಂದು ಅಬ್ದುಲ್ ರೆಹಮಾನ್ ಎಂಬಾತ ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಬೈಕಿನಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದರು. ಕೊಣಾಜೆ […]