ಪಿಎಂ ಜನಮನ್ ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಸೂಚನೆ
Friday, January 5th, 2024ಮಂಗಳೂರು : ದುರ್ಬಲ ಬುಡಕಟ್ಟು ಸಮುದಾಯದವರ ಸಾಮಾಜಿಕ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಅಭಿಯಾನ (ಪಿಎಂ ಜನಮನ್) ಯೋಜನೆಯಡಿ ಅಭಿವೃದ್ಧಿ ಮಿಷನ್ ಪ್ರಾರಂಭಿಸಲಾಗಿದ್ದು, ಇದರ ಯಶಸ್ವಿಗೆ ಎಲ್ಲ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಕುಮಾರ್ ತಿಳಿಸಿದ್ದಾರೆ. ಅವರು ಈ ಸಂಬಂಧ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲ ಇಲಾಖೆಗಳು ಪರಿಶಿಷ್ಟ ಪಂಗಡದ ಕೊರಗ ಸಮುದಾಯಕ್ಕೆ ಸಂಬಂಧಿಸಿದ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಹುಡುಕಿ ಯೋಜನೆಯ […]