ವೀಕೆಂಡ್ ಕರ್ಫ್ಯೂ ನಡುವೆಯೇ ವಿವಾಹ : ಪುಂಜಾಲಕಟ್ಟೆಯಲ್ಲಿ ಸಾಮೂಹಿಕ ವಿವಾಹಕ್ಕೆ ಪೊಲೀಸರ ಬೆಂಬಲ
Sunday, April 25th, 2021ಬೆಳ್ತಂಗಡಿ : ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಘೋಷಿಸಿದ ವೀಕೆಂಡ್ ಕರ್ಫ್ಯೂ ಮತ್ತು ಇತರ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಪುಂಜಾಲಕಟ್ಟೆಯಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಏಪ್ರಿಲ್ 25 ರ ಭಾನುವಾರ ಆಯೋಜಿಸಲಾಗಿದೆ. ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಸಮೀಪದಲ್ಲೇ ಇನ್ನು ಈ ಕಾರ್ಯಕ್ರಮ ನಡೆಸಲಾಗಿದೆ. ನೂರಾರು ಜನರು ಸೇರಿ ಕೊರೊನಾ ಉಲ್ಲಂಘನೆ ಯಾಗುತ್ತಿದ್ದರೂ ಕೂಡಾ ಪೊಲೀಸರು ಮಧ್ಯಪ್ರವೇಶ ಮಾಡಿಲ್ಲ. ಸಾಮಾನ್ಯ ಜನರ ವಿರುದ್ದ ಪ್ರಕರಣ […]