ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮ ಕರೋನಾ ಪ್ರಕರಣ ವರದಿಯಾಗಿದ್ದ ಭಟ್ಕಳದ ಯುವಕ ಸಂಪೂರ್ಣಗುಣಮುಖನಾಗಿ ಸೋಮವಾರ ಮುಂಜಾನೆ ತನ್ನ ಊರಿಗೆ ತೆರಳಿದರು. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಈ ಯುವಕನು ಮಾರ್ಚ್ 19 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದನು. ಅಲ್ಲಿತಪಾಸಣೆ ಸಂದರ್ಭರೋಗ ಲಕ್ಷಣಗಳಿರುವುದು ಪತ್ತೆಯಾದ ಹಿನ್ನೆಲೆಯಲ್ಲಿಅಲ್ಲಿಂದಲೇ ಆಂಬುಲೆನ್ಸ್ ನಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯುವಕನ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿ, ಮಾ.22 ರಂದು ಕರೋನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಬಳಿಕ ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕ ಐಸೋಲೇಷನ್ ವಾರ್ಡ್ ಮಾಡಿ […]