ಮುಂಬಯಿಯಲ್ಲಿ 53 ಪತ್ರಕರ್ತರಿಗೆ ಕೊರೋನಾ ಪೋಸಿಟಿವ್
Monday, April 20th, 2020ಮುಂಬಯಿ ; ಮಹಾಮಾರಿ ಕೊರೋನಾ ಸಾಂಕ್ರಾಂಮಿಕದ ವರದಿ ಮಾಡಲು ಹೋದ 53 ಪತ್ರಕರ್ತರಿಗೆ ಕೊರೋನಾ ಪೋಸಿಟಿವ್ ಆಗಿದೆ ಎಂದು ಬಿಎಂಸಿಯ ಆರೋಗ್ಯ ಸಮಿತಿ ಸದಸ್ಯ ಅಮೆ ಘೋಲ್ ಖಚಿತಪಡಿಸಿದ್ದಾರೆ ಪತ್ರಕರ್ತರುಗಳಿಗಾಗಿಯೇ ಏರ್ಪಡಿಸಿದ್ದ ವಿಶೇಷ ಕೋವಿಡ್ 19 ತಪಾಸಣೆಗಳ ಪರೀಕ್ಷಾ ವರದಿಗಳು ಬಂದಿದ್ದು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಹಾಗೂ ವೆಭ್ ಮಾಧ್ಯಮದ ವರದಿಗಾರರು ಮತ್ತು ಛಾಯಾಗ್ರಾಹಕರು ಸೇರಿ 53 ಮಂದಿ ಪತ್ರಕರ್ತರಿಗೆ ಕೊರೋನಾ ಪೋಸಿಟಿವ್ ಆಗಿದೆ. ಇವರಲ್ಲಿ ಹೆಚ್ಚಿನವರು ಕಸ್ತೂರ್ ಬಾ ಆಸ್ಫತ್ರೆ ಹಾಗೂ ಧಾರಾವಿ ಯಲ್ಲಿಂದ ವರದಿ ಮಾಡುತ್ತಿದ್ದರು. ಮಹಿಳಾ ವರದಿಗಾರರೊಬ್ಬರೂ ಇದರಲ್ಲಿ ಸೇರಿರಿವರು ಎಂದು ತಿಳಿದು ಬಂದಿದೆ. […]