ಮುಂಗಾರು ಹಂಗಾಮು ಆರಂಭ, ಕೃಷಿ ಚಟುವಟಿಕೆಗೆ ಅಗತ್ಯ ಕ್ರಮ
Monday, May 31st, 2021ಗದಗ : ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಶೇಕಡಾವಾರು ಪ್ರಮಾಣ ಇಳಿಮುಖವಾಗುತ್ತಿದೆ. ಮುಂಗಾರು ಹಂಗಾಮು ಆರಂಭವಾಗಿದ್ದು ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಕೊರೋನಾ ಮಾರ್ಗಸೂಚಿಗಳು ಅಡ್ಡಿಯಾಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ತಿಳಿಸಿದರು. ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಪ್ರಗತಿ ಪರಿಶೀಲನಾ ಸಭೆ ಹಾಗೂ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಗಾರು ಹಂಗಾಮು ಆರಂಭವಾಗಿದ್ದು ರೈತರು ಕೃಷಿ ಚಟುವಟಿಕೆಗಳಲ್ಲಿ ಸಕ್ರಿಯರಾಗುತ್ತಿದ್ದು ಕೃಷಿ ಚಟುವಟಿಕೆಗೆ ಅಗತ್ಯವಿರುವ […]