ಕೊರೋನಾ ಮಹಾಮಾರಿಯ ಭಯ ಮತ್ತು ಚಿಂತೆಯನ್ನು ದೂರಮಾಡಲು ‘ಮನಸ್ಸಿಗೆ ಸ್ವಯಂಸೂಚನೆ’ಗಳನ್ನು ನೀಡಿ ಮತ್ತು ನಿಶ್ಚಿಂತೆಯಿಂದಿರಿ !
Saturday, May 22nd, 2021ಇಂದು ಇಡೀ ದೇಶ ಕೊರೋನಾ ಮಹಾಮಾರಿಯ 2ನೇಯ ಅಲೆಯಿಂದ ತತ್ತರಿಸಿ ಹೋಗಿದೆ. ವರ್ತಮಾನ ಪತ್ರಿಕೆ, ಟಿವಿ ಚಾನೆಲ್ ಗಳ ಕೊರೋನಾ ವಾರ್ತೆ, ಸಾಮಾಜಿಕ ಜಾಲತಾಣಗಳ ಕೊರೋನಾ ಘಟನೆಗಳ ವಿಡಿಯೋ ನೋಡಿ, ಅಥವಾ ಆಕ್ಸಿಜನ್ ಕೊರತೆ, ಬೆಡ್ ಸಿಗದೇ, ನರಳಿ ಸಾಯುವ ವಿಚಾರಗಳು, ಅಥವಾ ನೆಚ್ಚಿನ ಕುಟುಂಬದವರು, ಸ್ನೇಹಿತರ ಅಗಲಿಕೆಯಿಂದ ಜನಸಾಮಾನ್ಯರಲ್ಲಿ ಭಯ, ಚಿಂತೆ, ನಿರಾಶೆ, ಆತ್ಮಹತ್ಯೆಯ ವಿಚಾರಗಳು ಇಂದು ಹೆಚ್ಚಾಗಿದೆ. ಪರಿಣಾಮವಾಗಿ ಕೊರೋನಾ ಸೋಂಕಿನ ಜೊತೆಗೆ ಅದರ ಭಯದಿಂದಲೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜನರ […]