ಪತಿಗೆ ಕೊರೋನ ಪಾಸಿಟಿವ್, ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಪತ್ನಿ
Saturday, June 5th, 2021ಉಡುಪಿ : ಪತಿಯ ಅನಾರೋಗ್ಯದ ಕಾರಣ ಮನನೊಂದ ಪತ್ನಿ ವಸತಿ ಸಂಕೀರ್ಣದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಗಂಗಮ್ಮ (70) ಚಿತ್ರದುರ್ಗ ಮೂಲದವರು ಎಂದು ಗುರುತಿಸಲಾಗಿದೆ. ಮಗನ ಮನೆಯಲ್ಲಿ ಕೆಲವು ತಿಂಗಳುಗಳಿಂದ ವಾಸವಾಗಿದ್ದರು. ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಬಾಧಿತರಾಗಿ ಗುಣಮುಖರಾಗಿದ್ದರು. ಇವರ ಪತಿಯು ಕೊರೋನ ಪಾಸಿಟಿವ್ ಇರುವುದರಿಂದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಪತಿಯ ಅನಾರೋಗ್ಯದ ಕಾರಣ ಮನನೊಂದ ಗಂಗಮ್ಮ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು […]