ಅನ್ಯಕೋಮಿನ ಯುವಕನೋರ್ವನ ಮನೆಯಲ್ಲಿದ್ದ ಯುವತಿ ನೋಡಲು ಜಮಾಯಿದ ಜನ

Friday, October 1st, 2021
another Faith

ಸುಳ್ಯ : ಅನ್ಯಕೋಮಿನ ಯುವಕನೋರ್ವನ ಮನೆಯಲ್ಲಿ ಯುವತಿ ಇದ್ದಾಳೆ ಎಂದು ಯುವಕನ ಮನೆ ಮುಂದೆ ಸಾರ್ವಜನಿಕರು ಜಮಾಯಿಸಿದ ಘಟನೆ ಕೊಳ್ತಿಗೆ ಗ್ರಾಮದ ಕುಂಟಿಕಾನ ಎಂಬಲ್ಲಿ ಸೆ.29 ರ ಗುರುವಾರ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟ ಹಿನ್ನಲೆಯಲ್ಲಿ ಬಳಿಕ ಪೊಲೀಸರು ಸಾರ್ವಜನಿಕರ ಗುಂಪನ್ನು ಚದುರಿಸಿದರು. ಬಳಿಕ ಪೊಲೀಸರು ಮನೆಯೊಳಗೆ ಹುಡುಕಾಡಿದಾಗ ಯುವತಿ ಇರಲಿಲ್ಲ. ಯುವತಿಯನ್ನು ಬೇರೆ ಕಡೆ ಸ್ಥಳಾಂತರಿಸಲಾಗಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಯುವಕ ಸಿದ್ದೀಕ್ ನನ್ನು ವಶಕ್ಕೆ ಪಡೆದಿದ್ದಾರೆ. ಯುವಕ ದೇಲಂಪಾಡಿಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಯುವತಿಯ ಪರಿಚಯವಾಗಿ ಅವಳನ್ನು ಮನೆಯಲ್ಲಿ […]

ಮೆಹಂದಿ ಶಾಸ್ತ್ರ ಮುಗಿಸಿ ನಾಪತ್ತೆಯಾದ ಯುವತಿ, ಸಂಬಂಧಿಕನೊಂದಿಗೆ ವಿವಾಹವಾಗಿ ಪತ್ತೆ

Thursday, March 5th, 2020
navya

ಸುಳ್ಯ  :  ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪುಲ್ಲಾಜೆ ಎಂಬಲ್ಲಿನ ಯುವತಿ ಮೆಹಂದಿ ಶಾಸ್ತ್ರ ಮುಗಿಸಿ ವಿವಾಹದ ದಿನದಂದೇ (ಫೆ.26 ರಂದು) ಬೆಳ್ಳಂಬೆಳಗ್ಗೆ ನಾಪತ್ತೆಯಾಗಿ ತನ್ನ ಪ್ರಿಯಕರನ ಜತೆ ವಿವಾಹವಾಗಿ ಚಾಮರಾಜ ನಗರದ ಯಳಂದೂರು ಪೊಲೀಸ್ ಠಾಣೆಗೆ ಹಾಜರಾಗಿದ್ದಾಳೆ. ಕೊಳ್ತಿಗೆ ಗ್ರಾಮದ ಪುಲ್ಲಾಜೆ ನಿವಾಸಿ ಲಕ್ಷ್ಮಣ ನಾಯ್ಕ ಅವರ ಪುತ್ರಿ ನವ್ಯಾ (24)  ನಾಪತ್ತೆಯಾಗಿದ್ದು . ನವ್ಯಾ ಅವರ ವಿವಾಹ ಫೆ.26ರಂದು ಪುತ್ತೂರು ತಾಲೂಕಿನ ಕುಂಬ್ರ ಸಮೀಪದ ಪರ್ಪುಂಜದ ಶಿವಕೃಪಾ ಹಾಲ್‌ನಲ್ಲಿ ನಿಗದಿಯಾಗಿತ್ತು. ನವ್ಯಾ ಅವರ ವಿವಾಹ ವೆಲ್ಗಾರಿಕಂಡ್ ರಾಜಪುರಂ […]

ರಫೀಕ್ ಅಹ್ಮದ್ ಸಂಶಯಾಸ್ಪದ ಸಾವು – ಉನ್ನತ ಮಟ್ಟದ ತನಿಖೆಗೆ ತುರವೇ ಒತ್ತಾಯ

Wednesday, November 13th, 2019
rafeeq

ಮಂಗಳೂರು  : ಕೊಳ್ತಿಗೆ ಗ್ರಾಮದ ಪಂಬಾರು ಸಮೀಪದ ಪಾರ್ಚೋಲು ಎಂಬಲ್ಲಿ ನವೆಂಬರ್ 10 ಭಾನುವಾರ ಮಧ್ಯಾಹ್ನ ಮರ ಕಡಿಯುತ್ತಿದ್ದ ಮರದ ಕೊಂಬೆಯೊಂದು ಮೈಮೇಲೆ ಬಿದ್ದು, ಮರ ಕಡಿಯಲು ಹೋಗಿದ್ದ ಕಾರ್ಮಿಕರೊಬ್ಬರು ಮೃತಪಟ್ಟರೆನ್ನಲಾದ ನಿಗೂಢ ಘಟನೆ ಸಂಬಂಧಿಸಿ ಬೆಳ್ಳಾರೆ ಠಾಣೆಯಲ್ಲಿ ಸಂಶಯಾಸ್ಪದ ಸಾವಿನ ಪ್ರಕರಣ ದಾಖಲಾಗಿದ್ದು, ಅಲ್ಲದೇ ಅಕ್ರಮವಾಗಿ ಮರ ಕಡಿದ ಪ್ರಕರಣ ಬೆಳಕಿಗೆ ಬಂದ ಹಿನ್ನಲೆಯಲ್ಲಿ ಪುತ್ತೂರು ಅರಣ್ಯಾಧಿಕಾರಿಗಳ ಕಛೇರಿಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ನಾಲ್ವರ ವಿರುದ್ಧ ಪ್ರಕರಣ ಪ್ರತ್ಯೇಕವಾಗಿ ದಾಖಲಾಗಿದ್ದು, ಈ ಸಾವಿನ ಬಗ್ಗೆ ಸಾರ್ವಜನಿಕರು ಹಲವಾರು ರೀತಿಯ […]