ಆಗಸ್ಟ್ 3 ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ಬೃಹತ್ ಮೆರವಣಿಗೆ
Thursday, July 30th, 2015ಮಂಗಳೂರು : MRPL ಕೋಕ್, ಸಲ್ಫರ್ ಘಟಕದ ಮಾಲಿನ್ಯಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದ, ಕೋಕ್, ಸಲ್ಫರ್ ಘಟಕದ ಪರವಾನಿಗೆ ನವೀಕರಿಸಲು ಮುಂದಾಗಿರುವ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮವನ್ನು ಖಂಡಿಸಿ, ಆಗಸ್ಟ್ ೩ರಂದು ’ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ’ ಬೈಕಂಪಾಡಿಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ನಾಗರಿಕ ಹೋರಾಟ ಸಮಿತಿಯ ಮುನೀರ್ ಕಾಟಿಪಳ್ಳ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, MRPL ಕೋಕ್, ಸಲ್ಫರ್ ಘಟಕದ ಮಾಲಿನ್ಯದ ವಿರುದ್ಧ ಕಳೆದ ಹತ್ತು ತಿಂಗಳುಗಳಿಂದ ಜೋಕಟ್ಟೆ […]