ಯಾರಿಗೂ ಬೇಸರವಾಗಿ ನನಗೆ ಜೀವನ ಬೇಡ, ನಾನು ಸಲ್ಲೇಖನ ವ್ರತವನ್ನು ತೆಗೆದುಕೊಳ್ಳಲು ಯೋಚನೆ ಮಾಡುತ್ತಿದ್ದೇನೆ : .ಜಗದೀಶ್ ಅಧಿಕಾರಿ

Saturday, February 6th, 2021
Jagdeesh Adhikari

ಮೂಡುಬಿದಿರೆ : ಜಗದೀಶ್ ಅಧಿಕಾರಿ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯರ ಇತಿಹಾಸವನ್ನು ತಿರುಚಿ ಮಾತನಾಡಿದ್ದಾರೆ ಹಾಗೂ ಮಾಜಿ ಸಚಿವ ಜನಾರ್ದನ ಪೂಜಾರಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಬಿಲ್ಲವ ಸಮಾಜದವರ ಮನಸ್ಸಿಗೆ ಘಾಸಿ ಉಂಟು ಮಾಡಿದ್ದಾರೆ ಎಂದು   ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಬಿಜೆಪಿ ಮುಖಂಡ ಕೆ.ಪಿ.ಜಗದೀಶ್ ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ನಾನು  ಬಿಲ್ಲವ ಸಮಾಜಕ್ಕೆ ಯಾವುದೇ ರೀತಿಯ ಅಗೌರವ ತೋರಿಲ್ಲ. ಆದರೂ ಬಿಲ್ಲವ ಸಮಾಜ ಬಾಂಧವರಿಗೆ ನನ್ನಿಂದಾಗಿ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ, ನಾನು  ಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿಯವರ ದೊಡ್ಡ […]

ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಒತ್ತಾಯಿಸಿ ಪಂಜಿನಮೆರವಣಿಗೆ

Wednesday, November 18th, 2020
Torch Light protest

ಮಂಗಳೂರು  :  ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಮುಲ್ಕಿ, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಒತ್ತಾಯಿಸಿ ಬುಧವಾರ ಸಂಜೆ  ಪಂಜಿನಮೆರವಣಿಗೆ ನಡೆಸಲಾಯಿತು. ದ.ಕ. ಜಿಲ್ಲೆಯ ಮಾಜಿ ಸಚಿವ ರಮಾನಾಥ ರೈ ಪಂಜಿನ ಮೆರವಣಿಗೆಗೆ ಕದ್ರಿ ಪಾರ್ಕ್ ಬಳಿ ಚಾಲನೆ ನೀಡಿದರು. ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡುವವರೆಗೆ ನಮ್ಮ ಪ್ರತಿಭಟನೆ ನಿರಂತರವಾಗಿ ಮುಂದುವರೆಯಲಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿಯ ಕೃಪಾಕಟಾಕ್ಷದಿಂದ ಅಧಿಕಾರಕ್ಕೇರಿದ್ದಾರೆ. ಅವರನ್ನು‌‌ […]

ಎಣ್ಮೂರು ಕೋಟಿ ಚೆನ್ನಯ ನಾಗಬ್ರಹ್ಮ ಆದಿ ಗರಡಿಗೆ ಸುಮಾರು 1.5ಕೋಟಿ ಕಾಮಗಾರಿಗೆ ಶಾಸಕ ಅಂಗಾರರಿಂದ ಚಾಲನೆ

Saturday, January 4th, 2020
yelmuru

ಎಣ್ಮೂರು : ಸುಲಂತಡ್ಕ ಎಂಬಲ್ಲಿಂದ ಕೋಟಿ ಚೆನ್ನಯ ಆದಿ ಗರಡಿಗೆ ಸುಮಾರು 2 ಕಿಮೀ ಡಾಮರು ರಸ್ತೆಯೂ ಸೇರಿದಂತೆ, ರಂಗಸ್ಥಳಕ್ಕೆ ಇಂಟರ್‌ಲಾಕ್ ಮತ್ತು ಹೆಲೋಜನ್ ಲೈಟ್ ಅಳವಡಿಕೆ, ಬೋರ್‌ವೆಲ್, ನೀರಿನ ಟ್ಯಾಂಕ್, ಪಂಪ್ ಮತ್ತು ನಿದ್ವಾಳ ಮಹಾ ವಿಷ್ಣು ದೇವಸ್ಥಾನದಿಂದ ಕೋಟಿ ಚೆನ್ನಯ ಗರಡಿಯವರೆಗೆ ರಸ್ತೆ ಕಾಮಗಾರಿಯೂ ಸೇರಿದಂತೆ ಸಂಸದರ ನಿಧಿ, ಶಾಸಕರ ನಿಧಿ, ಮತ್ತು ಪ್ರವಾಸೋದ್ಯಮ ಇಲಾಖೆಯು ಸೇರಿದಂತೆ ಒಟ್ಟು 3ಕೋಟಿ ಕಾಮಗಾರಿಯಲ್ಲಿ1.5ಕೋಟಿ ಅನುದಾನ ಬಿಡುಗೊಳಿಸಿ ಗುದ್ದಲಿ ಪೂಜೆ ನೆರವೇರಿಸಿದರು. ಶಾಸಕರ ಅನುದಾನದಿಂದ ರಸ್ತೆ ಅಭಿವೃದ್ಧಿಯಾಗುವುದು ದೈವ […]

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ`ಕೋಟಿ ಚೆನ್ನಯ’ ಹೆಸರು

Saturday, August 3rd, 2019
Koti-chennaya airport

ಮಂಗಳೂರು :  ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಬೇಕೆಂಬ ಒತ್ತಾಯ ಕೇಳಿ ಬರುತ್ತಿರುವ ಬೆನ್ನಲ್ಲೇ ಜಿಲ್ಲಾಧಿಕಾರಿಯ ಮೂಲಕ ರಾಜ್ಯ ಸರ್ಕಾರಕ್ಕೆ ಈ ಪ್ರಸ್ತಾವನೆ ಕಳುಹಿಸಲಾಗಿದೆ ಎಂಬ ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಆ. 3 ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸಿಇಓ ಡಾ.ಸೆಲ್ವಮಣಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಧರಣೇಂದ್ರ ಕುಮಾರ್, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ […]

ದೇಯಿ ಬೈದೇದಿ ಎದೆಯ ಭಾಗವನ್ನು ಮುಟ್ಟುವ ಚಿತ್ರ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಯುವಕ

Sunday, September 10th, 2017
Hannef

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಪಡುಮಲೆಯಲ್ಲಿ ಕೋಟಿ-ಚೆನ್ನಯರ ತಾಯಿ ದೇಯಿ ಬೈದೇದಿ ಔಷಧೀಯ ವನದಲ್ಲಿ ದೇಯಿ ಬೈದೇದಿಯವರ ವಿಗೃಹದ ಎದೆಯ ಭಾಗವನ್ನು ಮುಟ್ಟುವ ಚಿತ್ರವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿ ಪ್ರಕರಣ ಈಗ ಭಾರಿ ವಿರೋಧ ವ್ಯಕ್ತವಾಗಿದೆ. ಈಶ್ವರಮಂಗಲದ ನಿವಾಸಿ ಹನೀಫ್ ಎನ್ನುವ ಯುವಕ ಅರಣ್ಯ ಇಲಾಖೆಯು ನಿರ್ಮಿಸಿರುವ ಔಷಧೀಯ ವನದಲ್ಲಿ ನಿರ್ಮಿಸಿರುವ ದೇಯಿ ಬೈದೇದಿಯ ವಿಗೃಹದ ಪಕ್ಕದಲ್ಲಿ ಕೂತು ಎದೆಯ ಭಾಗವನ್ನು ಮುಟ್ಟುವ ಚಿತ್ರವನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ ಎಂದು ಹೇಳಲಾಗಿದೆ . ಕೋಟಿ-ಚೆನ್ನಯ್ಯ ಅವರ […]

ನಾಟಿ ವೈದ್ಯೆ ದೇಯಿ ಬೈದೇತಿ ಹೆಸರಿನಲ್ಲಿ ರಾಜ್ಯದ ಪ್ರಸಿದ್ಧ ಮತ್ತು ಮಾದರಿ ಔಷಧ ಕೇಂದ್ರ ನಿರ್ಮಾಣ: ರೈ

Wednesday, September 14th, 2016
padumale

ಪುತ್ತೂರು : ತುಳುನಾಡಿನ ಅವಳಿ ವೀರ ಪುರುಷರಾದ ಕೋಟಿ-ಚೆನ್ನಯರ ಹುಟ್ಟೂರು ಪಡುಮಲೆ ಕ್ಷೇತ್ರದಲ್ಲಿ ತಾಯಿ, ನಾಟಿ ವೈದ್ಯೆ ದೇಯಿ ಬೈದೇತಿ ಹೆಸರಿನಲ್ಲಿ 9 ಎಕ್ರೆ ವಿಸ್ತಾರ ಪ್ರದೇಶದ ಔಷಧ ವನ ನಿರ್ಮಾಣ ಮಾಡಲಾಗಿದೆ. ಇಲ್ಲಿಗೆ ಇನ್ನಷ್ಟು ಆವಶ್ಯಕತೆಗಳನ್ನು ಸೇರಿಸಿಕೊಂಡು ರಾಜ್ಯದ ಪ್ರಸಿದ್ಧ ಮತ್ತು ಮಾದರಿ ಔಷಧ ಕೇಂದ್ರವನ್ನಾಗಿ ರೂಪಿಸಲಾಗುವುದು ಎಂದು ರಾಜ್ಯ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು. ರಾಜ್ಯ ಅರಣ್ಯ ಇಲಾಖೆ ವತಿಯಿಂದ 54 ಲಕ್ಷ […]