ಉಳ್ಳಾಲದಲ್ಲಿ ಒಂದೇ ದಿನ 28 ಮಂದಿಯಲ್ಲಿ ಕೋವಿಡ್ ಸೋಂಕು, ಸ್ವಯಂ ಪ್ರೇರಿತವಾಗಿ ಬಂದ್
Thursday, July 2nd, 2020
ಉಳ್ಳಾಲ : ಉಳ್ಳಾಲ ಪರಿಸರದಲ್ಲಿ ಗುರುವಾರ ಒಂದೇ ದಿನ ಒಟ್ಟು 28 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಉಳ್ಳಾಲದಾದ್ಯಂತ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ಗುರುವಾರ ಪತ್ತೆಯಾದ ಪ್ರಕರಣಗಳಲ್ಲಿ ಮುಕ್ಕಚ್ಚೇರಿಯ 29ರ ಮಹಿಳೆ, 39 ವರ್ಷದ ಗಂಡಸು, ಆಝಾದನಗರ ಉಳ್ಳಾಲದ 44 ಹಾಗೂ 55ರ ಗಂಡಸು, 36, 50, 30ರ ಮಹಿಳೆಯರು, 13 ಹಾಗೂ 8ರ ಬಾಲಕರು, 12 ವರ್ಷದ ಬಾಲಕಿ, 2 ವರ್ಷದ ಹರೆಯದ ಮಗು, ಉಳ್ಳಾಲ ಪಟೇಲ ಕಂಪೌಂಡಿನ 51ರ ಹರೆಯದ ಗಂಡಸು, ಹರೇಕಳ ಪಂಚಾಯತ್ […]