ಬಹಿರಂಗ ಹೇಳಿಕೆ ಕೊಡವರ ವಿರುದ್ಧ ಕಠಿನ ಕ್ರಮ ನಾಯಕತ್ವ ಬದಲಾವಣೆ ಇಲ್ಲ
Friday, June 18th, 2021ಬೆಂಗಳೂರು : ಶುಕ್ರವಾರ ಸಂಜೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸರ್ಕಾರದ ಇಮೇಜ್ ಹೆಚ್ಚಿಸಲು ಚರ್ಚೆ ನಡೆಸಲಾಗಿದೆ. ಎಂದು ಕಂದಾಯ ಸಚಿವರಾದ ಆರ್ ಅಶೋಕ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ, ಜೂನ್ 25 ರಂದು ಕರಾಳ ದಿನ ಆಚರಣೆಗೆ ನಿರ್ಧರಿಸಲಾಗಿದೆ. ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿದ್ದನ್ನು ಖಂಡಿಸಿ ಕರಾಳದಿನ ಆಚರಿಸಲಾಗುವುದು ಎಂದು ಕಂದಾಯ ಸಚಿವರಾದ ಶ್ರೀ ಆರ್. ಅಶೋಕ್ ರವರು ತಿಳಿಸಿದ್ದಾರೆ. ಕೋರ್ ಕಮಿಟಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 21 ರಂದು ಕೊರೋನಾ ನಿಯಮ […]