ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 5 ಜನರನ್ನು ಬಲಿ ಪಡೆದ ಕೋವಿಡ್ ಮಹಾಮಾರಿ
Sunday, July 12th, 2020ಮಂಗಳೂರು : ಕೋವಿಡ್ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗಿದ್ದು ಭಾನುವಾರ ಒಂದೇ ದಿನ 5 ಜನರನ್ನು ಬಲಿ ಪಡೆದುಕೊಂಡಿರುವ ವರದಿ ಬಂದಿದೆ. ಮೃತರಲ್ಲಿ ಬೆಳ್ತಂಗಡಿಯ ಪಿಲಿಚಾಮುಂಡಿಕಲ್ಲು ನಿವಾಸಿ 60 ವರ್ಷದ ವೃದ್ಧ, ಪುತ್ತೂರಿನ ಮೂಲಡ್ಕ ನಿವಾಸಿ 50 ವರ್ಷದ ವ್ಯಕ್ತಿ , ಮಂಗಳೂರಿನ ಉರ್ವಾಸ್ಟೋರ್ ನಿವಾಸಿ 72 ವರ್ಷದ ವೃದ್ಧ, ಮಂಗಳೂರಿನ ಬಳ್ಳಾಲ್ ಭಾಗ್ ನಿವಾಸಿ 60 ವರ್ಷದ ವೃದ್ಧೆ, ಹಾಗೂ ಮಂಗಳೂರಿನ ಬಂದರು ನಿವಾಸಿ 68 ವರ್ಷದ ವೃದ್ಧೆ ಸೋಂಕಿಗೆ ಬಲಿಯಾಗಿದ್ದಾರೆ. ಇಂದು ಸಾವನ್ನಪ್ಪಿದ ಐದು ಮಂದಿಯಲ್ಲಿ […]