ಕೋವಿಡ್ ವೈರಸ್ ಗೆ ಕಲ್ಲಡ್ಕದ 45ವರ್ಷದ ವ್ಯಕ್ತಿ ಬಲಿ
Thursday, July 2nd, 2020ಬಂಟ್ವಾಳ: ಕೋವಿಡ್ ವೈರಸ್ ಗೆ ಬಂಟ್ವಾಳ ತಾಲೂಕಿನಲ್ಲಿ 5ನೇ ಬಲಿಯಾಗಿದ್ದು, ಕಲ್ಲಡ್ಕ ಭಾಗದ 45ವರ್ಷದ ವ್ಯಕ್ತಿಯೋರ್ವರು ಮೃತಪಟ್ಟಿದ್ದಾರೆ. ಮಂಗಳೂರು ಖಾಸಗಿ ಆಸ್ಪತ್ರೆಗೆ ಕಿಡ್ನಿ ಸಮಸ್ಯೆ ಯ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದಿತ್ಯವಾರ ವೈದ್ಯರ ಪರೀಕ್ಷೆಯ ಬಳಿಕ ಅವರಿಗೆ ಕೋವಿಡ್ ಸೊಂಕು ತಗಿಲಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಇವರಿಗೆ ಸೊಂಕಿನ ಮೂಲ ಯಾವುದು ಎಂಬುದು ದೃಡವಾಗಿಲ್ಲ. ಇವರು ಪ್ರಥಮ ಚಿಕಿತ್ಸೆ ಪಡೆದ ಕಲ್ಲಡ್ಕ ದ ಖಾಸಗಿ ಆಸ್ಪತ್ರೆಯ ನ್ನು ಸೋಮವಾರದಿಂದ ಸೀಲ್ ಡೌನ್ ಮಾಡಲಾಗಿದೆ. ಮೃತ ವ್ಯಕ್ತಿಯ ಪುತ್ರ […]