ಕೋವಿಡ್ 19 ಭೀತಿ : ಉಡುಪಿ ಜಿಲ್ಲೆಯಲ್ಲಿ ಸೆಕ್ಷನ್ 144 (3) ಜಾರಿಗೊಳಿಸಿ ಜಿಲ್ಲಾಧಿಕಾರಿ ಜಗದೀಶ ಜಿ ಆದೇಶ
Wednesday, March 18th, 2020ಉಡುಪಿ : ಕೋವಿಡ್ -19 ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ 144 (3) ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಗದೀಶ ಜಿ ಆದೇಶ ಹೊರಡಿಸಿದ್ದಾರೆ. ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಜಿಲ್ಲೆಯಲ್ಲಿ ಧಾರ್ಮಿಕ ಸಂಸ್ಥೆಗಳ ಜಾತ್ರೆಗಳು, ಸಭೆ ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತೆ, ಸಾಮೂಹಿಕ ವಿವಾಹಗಳು ಮತ್ತು ಯಾವುದೇ ಜನಸಂದಣಿ ಸೇರುವ ಕಾರ್ಯಕ್ರಮಗಳಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವ ಕಾರಣ ನಿರ್ಬಂಧಕಾಜ್ಞೆ ಹೊರಡಿಸಲಾಗಿದೆ. ಮುಂದಿನ ಆದೇಶದವರೆಗೆ ಈ ಸೆಕ್ಷನ್ ಜಾರಿಯಲ್ಲಿದ್ದು, ಈ ಸಮಯದಲ್ಲಿ ಜಿಲ್ಲೆಯಾದ್ಯಂತ ಉತ್ಸವ/ಜಾತ್ರೆಗಳಲ್ಲಿ […]