ಸರ್ವಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಸಿಬಿಐಗೆ ನೀಡುವಂತೆ ಅಗ್ರಹಿಸಿ ಪ್ರತಿಭಟನೆ
Saturday, October 19th, 2013ಮಂಗಳೂರು : ಸೌಜನ್ಯ ಜನ್ಮ ದಿನದ ಹಿನ್ನೆಲೆಯಲ್ಲಿ ಆಕೆಯ ಸಾವಿಗೆ ನ್ಯಾಯ ಅಗ್ರಹಿಸಿ, ಸೌಜನ್ಯ ಕೊಲೆ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಒತ್ತಾಯಿಸಿ ಮತ್ತು ಆಕೆಯ ಕುಟುಂಬಕ್ಕೆ ರೂ.ಐದು ಲಕ್ಷ ಪರಿಹಾರ ನೀಡುವಂತೆ ಅಗ್ರಹಿಸಿ ಸರ್ವಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ಕ್ಯಾಂಡಲ್ ಪ್ರತಿಭಟನೆಯು ಶುಕ್ರವಾರ ಜಿಲ್ಲಾ ಕಚೇರಿಯ ಮುಂಭಾಗದಲ್ಲಿ ನಡೆಯಿತು. ಸರ್ವಕಾಲೇಜು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ದಿನಕರ್ ಶೆಟ್ಟಿ ಕ್ಯಾಂಡಲ್ ಪ್ರತಿಭಟನೆಯನ್ನು ಉದ್ದೇಶಿಸಿ ಕಾಮುಕರ ದುಷ್ಟತನಕ್ಕೆ ಬಲಿಯಾದ ಸೌಜನ್ಯ ಮರಳಿ ಈ ಭೂಮಿಗೆ ಬರುವುದು ಅಸಾಧ್ಯವಾದರೂ ಕೊಲೆ ಆರೋಪಿ […]