ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಹಿಜಾಬ್ ಧರಿಸುವುದು ಧಾರ್ಮಿಕ ಆಚರಣೆಯಲ್ಲ – ಹೈಕೋರ್ಟ್
Tuesday, March 15th, 2022ಬೆಂಗಳೂರು: ಉಡುಪಿಯ ಕಾಲೇಜೊಂದರ ಆರು ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿಗೆ ಪ್ರವೇಶ ನಿರಾಕರಿಸಿದ ಕಾಲೇಜು ಆಡಳಿತವನ್ನು ವಿರೋಧಿಸಿ ಕರಾವಳಿಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ವಿವಾದ ಆರಂಭಸಿತ್ತು. ಬಳಿಕ ನಡೆದ ಬೆಳವಣಿಗೆಗಳಲ್ಲಿ ವಿವಾದ ಕೋರ್ಟ್ ಮೆಟ್ಟಲೇರಿತ್ತು. ಈಗ ಹೊರಬಿದ್ದ ಕೋರ್ಟ್ ತೀರ್ಪಿನಂತೆ ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಸಮವಸ್ತ್ರವನ್ನು ಕಡ್ಡಾಯ ಮಾಡುವುದು ಸಂವಿಧಾನದ 19 (1) (ಎ) ಮತ್ತು 25 ರ ಅಡಿಯಲ್ಲಿ ಖಾತರಿಪಡಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಲ್ಲ. ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ […]