ಕಲ್ಲಡ್ಕ ಪ್ರಭಾಕರ್ ಭಟ್ ಮಂಗಳೂರು ವಿಶ್ವ ವಿದ್ಯಾಲಯ ಪ್ರವೇಶ ವಿರೋಧಿಸಿ, ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

Wednesday, March 30th, 2022
Campus-front

ಮಂಗಳೂರು: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್  ಅವರನ್ನು ಮಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಕಾರ್ಯಕ್ರಮಕ್ಕೆ  ಅಥಿತಿಯಾಗಿ ಆಹ್ವಾನಿಸಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಹಿನ್ನಲೆಯಲ್ಲಿ ಪೋಲೀಸ್ ಭದ್ರತೆ ಹಾಕಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ವಿವಿ ಪ್ರವೇಶ ದ್ವಾರದಲ್ಲೇ ತಡೆದು ನಿಲ್ಲಿಸಿದ್ದಾರೆ. ಕೋಮು ದ್ವೇಷದ ಭಾಷಣ ಮಾಡುವ ಆರ್ ಎಸ್‍ ಎಸ್ ಮುಖಂಡ ಪ್ರಭಾಕರ್ ಭಟ್ ಅವರನ್ನು ಯಾವುದೇ ಕಾರಣಕ್ಕೂ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ […]

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದಿಂದ ಪ್ರತಿಭಟನೆ

Monday, December 23rd, 2019
Protest

ಮಡಿಕೇರಿ : ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆಯ ಬೆಂಬಲಿತ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ, ಎನ್‌ಆರ್‌ಸಿ ಮತ್ತು ಸಿಎಎ ಸಂವಿಧಾನ ಬಾಹಿರ ಕಾಯ್ದೆಯಾಗಿದ್ದು, ಯಾವುದೇ ಕಾರಣಕ್ಕೂ ಅನುಷ್ಠಾನಗೊಳಿಸಬಾರದೆಂದು ಒತ್ತಾಯಿಸಿದರು. […]

ಸುಳ್ಳು ಆರೋಪದಡಿ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು: ವಿದ್ಯಾರ್ಥಿಗಳ ಪ್ರತಿಭಟನೆ

Monday, September 12th, 2016
valachhil-shreenivasa-collage

ಮಂಗಳೂರು: ವಳಚ್ಚಿಲ್ ಶ್ರೀನಿವಾಸ ಶಿಕ್ಷಣ ಸಂಸ್ಥೆಯ ಬಿ ಫಾರ್ಮ್‌ ವಿಭಾಗದ 4ನೇ ವರ್ಷದ ಕೆಲ ವಿದ್ಯಾರ್ಥಿಗಳ ಮೇಲೆ ವಿವಿಧ ರೀತಿಯ ಕಿರುಕುಳ ನೀಡಿದ್ದಾರೆಂದು ಸುಳ್ಳು ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸಿಎಫ್ಐನ ಜಿಲ್ಲಾಧ್ಯಕ್ಷ ಮುಹಮ್ಮದ್ ಅಥಾವುಲ್ಲಾ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲೆತ್ನಿಸಿದರು. ಈ ಸಂದರ್ಭ ಸ್ಥಳದಲ್ಲಿದ್ದ ಪೊಲೀಸರು ಲಾಠಿ ಬೀಸಿ ವಿದ್ಯಾರ್ಥಿಗಳನ್ನು ಚದುರಿಸಿದರು. ಬಳಿಕ ಅಲ್ಲಿದ್ದ […]

ಸೌಜನ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಜಿಲ್ಲಾದಿಕಾರಿ ಕಛೇರಿ ಮುತ್ತಿಗೆ

Friday, October 25th, 2013
Campus Front of India

ಮಂಗಳೂರು : ಮಂಗಳೂರು ಯುನಿವರ್ಸಿಟಿ ಮುಂಭಾಗದಿಂದ ಸುಮಾರು 350 ರಷ್ಟು ವಿದ್ಯಾರ್ಥಿಗಳು  ಜನಪ್ರತಿನಿಧಿಗಳ ಅಣಕು ಶವಯಾತ್ರೆ, ನ್ಯಾಯ ತಕ್ಕಡಿ ಪ್ರದರ್ಶನದ ಮೂಲಕ ಧರ್ಮಸ್ಥಳದ ಉಜಿರೆ ಎಸ್‌ಡಿ‌ಎಂ ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ಸಿಬಿ‌ಐ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ರ್ಯಾಲಿ ನಡೆಸಿ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಉಜಿರೆ ಎಸ್ ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದು ಒಂದು ವರ್ಷ ಕಳೆದರೂ ನೊಂದ ಹೆತ್ತವರಿಗೆ […]

ಅಕ್ಷತಾ ಸಾವಿನ ನಿಜಾಂಶ ಬಯಲಾಗಲಿ – ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹ.

Saturday, September 28th, 2013
mass protest

ಮಂಗಳೂರು  : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಬಾಗದಲ್ಲಿ ರಥಬೀದಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕು.ಅಕ್ಷತಾ ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ಸಾವಿನ ಕುರಿತ್ತಂತೆ ಪೊಲೀಸ್ ಇಲಾಖೆಯು ನಿಷ್ಪಕ್ಷಪಾತ ತನಿಖೆ ನಡೆಸಿಬೇಕು ಎಂದು ಅಗ್ರಹಿಸಿ ಶುಕ್ರವಾರ ಪ್ರತಿಭಟನೆ ನಡೆಯಿತು. ಸಿ‌ಎಫ್‌ಐ ಜಿಲ್ಲಾಧ್ಯಕ್ಷ ಸನಾವುಲ್ಲಾ,  ಪ್ರತಿಭಟನಾಕಾರರನ್ನು ಉದ್ದೇಶಿಸಿ ಇತ್ತೀಚಿನ ದಿನಗಳಲ್ಲಿ ದೇಶದಾದ್ಯಂತ ಮಹಿಳೆಯರ ಹಾಗೂ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯವು ಯಥೇಚ್ಚವಾಗಿ ನಡೆಯುತ್ತಿದೆ. ಇಂತಹ ದೌರ್ಜನ್ಯದ ವಿರುದ್ದ ನಾವು ಜಾತಿ, […]