ಅಡಿಕೆ ಕ್ಯಾನ್ಸರ್ ಕಾರಕ ಎಂಬ ವಿಶ್ವ ಆರೋಗ್ಯ ಸಂಸ್ಥೆಯ ವಾದ ಸತ್ಯಕ್ಕೆ ದೂರವಾದುದು – ಕಿಶೋರ್ ಕುಮಾರ್ ಕೊಡ್ಗಿ

Saturday, November 23rd, 2024
kishor-kumar-kodgi

ಮಂಗಳೂರು : 1973ರಲ್ಲಿ ಅಡಿಕೆ ಬೆಳೆಗಾರರ ಹಿತ ಕಾಪಾಡಲು ಬಹುರಾಜ್ಯ ಸಹಕಾರ ಕಾಯಿದೆ ಅಡಿಯಲ್ಲಿ ಸ್ಥಾಪಿಸಲ್ಪಟ್ಟ ಕ್ಯಾಂಪ್ಕೊ ಕಳೆದ 5 ದಶಕಗಳಿಂದ ರೈತರ ಹಿತ ಕಾಪಾಡಲು ನಿರಂತರ ಪ್ರಯತ್ನ ಮಾಡುತ್ತಿದೆ.ಅಡಿಕೆಯು ಆಯುರ್ವೇದೀಯ ಗುಣಗಳನ್ನು ಹೊಂದಿದ್ದರೂ, ಅದು ಕ್ಯಾನ್ಸರ್ ಕಾರಕ ವೆಂಬ ವಿಶ್ವ ಆರೋಗ್ಯ ಸಂಸ್ಥೆ(WHO)ಯ ಏಕಪಕ್ಷೀಯ ನಿರ್ಣಯಕ್ಕೆ ಕ್ಯಾಂಪ್ಕೊ ಅಧ್ಯಕ್ಷರಾದ ಎ.ಕಿಶೋರ್ ಕುಮಾರ್ ಕೊಡ್ಗಿಯವರು ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಪುರಾತನ ಕಾಲದಿಂದಲೂ ಅಡಿಕೆಯು ಭಾರತೀಯ ಸಂಸ್ಕೃತಿಯಲ್ಲಿ ಪವಿತ್ರ ಸ್ಥಾನವನ್ನು ಪಡೆದಿದೆ. ಶುಭ ಸಮಾರಂಭಗಳಲ್ಲಿ ವೀಳ್ಯದೆಲೆಯೊಂದಿಗೆ ಅಡಿಕೆಯನ್ನು […]