ಸಪೋಟಾ ಹಣ್ಣಿನ ಸೇವನೆ ರಕ್ತಹೀನತೆಯವರಿಗೆ ಬಹಳ ಉತ್ತಮ

Thursday, December 21st, 2017
sapota

ಹೇರಳವಾದ ಕಬ್ಬಿಣಾಂಶ, ಕ್ಯಾಲ್ಸಿಯಂ ಹಾಗು ಅನೇಕ ಉತ್ತಮ ಅಂಶಗಳನ್ನೊಳಗೊಂಡ ಸಪೋಟಾ ಹಣ್ಣಿನ ಸೇವನೆ ರಕ್ತಹೀನತೆಯವರಿಗೆ ಬಹಳ ಉತ್ತಮ. ಬಹಳ ತಂಪು ಗುಣದ ಇದರ ಸೇವನೆಯು ಆ್ಯಸಿಡಿಟಿಯವರಿಗೆ ಹಾಗೂ ಉಷ್ಣದೇಹಿಗಳಿಗೆ ಬಹಳ ಹಿತಕರ. ಸಪೋಟ ವಿದ್‌ ಮಿಕ್ಸೆಡ್‌ ಫ‌ೂಟ್ಸ್‌ ಕಸ್ಟರ್ಡ್‌ ಬೇಕಾಗುವ ಸಾಮಗ್ರಿ: ಹೆಚ್ಚಿದ ಸಪೋಟಾ ಹಣ್ಣು – ಒಂದು ಕಪ್‌, ಹೆಚ್ಚಿದ ಬಾಳೆಹಣ್ಣು, ದ್ರಾಕ್ಷಿ, ಸೇಬು, ಪೈನಾಪಲ್‌ ಇತ್ಯಾದಿ ತಲಾ – ಅರ್ಧ ಕಪ್‌, ಹೆಚ್ಚಿದ ಖರ್ಜೂರ – ಎರಡು, ಅಂಜೂರ – ಒಂದು, ಒಣದ್ರಾಕ್ಷಿ – […]

ಹಲ್ಲುಗಳ ಆರೋಗ್ಯ ಕಾಪಾಡಲು ಆರು ಟಿಪ್ಸ್

Wednesday, September 21st, 2011
Teeth

ನೀವು ನಕ್ಕಾಗ ಹೊಳೆಯುವ ದಂತಪಂಕ್ತಿಗಳು ನಿಮ್ಮ ವ್ಯಕ್ತಿತ್ವಕ್ಕೆ ಹೊಸ ಮೆರುಗು ನೀಡುತ್ತವೆ. ಸುಂದರ ನಗುವಿಗೆ ಕಾರಣವಾಗುತ್ತದೆ. ಕ್ಷಮಿಸಿ, ಇದು ಯಾವುದೇ ಟೂಥ್ ಪೇಸ್ಟ್ ಜಾಹೀರಾತಲ್ಲ. ಮಾರುಕಟ್ಟೆಯಲ್ಲಿಂದು ಸಾವಿರಾರು ಕೃತಕ ಡೆಂಟಲ್ ಕೇರ್ ಉತ್ಪನ್ನಗಳು ಬರುತ್ತಿವೆ. ಆದರೆ ನಾವು ಹೇಳಹೊರಟದ್ದು ನೀವು ಮನೆಯಲ್ಲಿಯೇ ಮಾಡಬಹುದಾದ ನೈಸರ್ಗಿಕ ಡೆಂಟಲ್ ಕೇರ್ ಬಗ್ಗೆ. ಹಲ್ಲು, ಒಸಡು, ಬಾಯಿಯ ಆರೈಕೆಗೆ ಇದಕ್ಕಿಂತ ಬೆಸ್ಟ್ ಉಪಾಯ ಯಾವುದಿದೆ? ಚಂದದ ನಗುವಿಗೆ ಇಲ್ಲಿದೆ ಟಿಪ್ಸ್ 1. ಲವಂಗ : ನಿಮ್ಮ ಬಾಯಿಯಲ್ಲಿರುವ ಬ್ಯಾಕ್ಟಿರಿಯಾ ಹೊಡೆದೊಡಿಸಿ ಹಲ್ಲನ್ನು […]