ಕ್ರೀಡಾ ಸ್ಪೂರ್ತಿಯನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಿ : ಎಸ್. ಗಣೇಶ್ ರಾವ್
Thursday, February 27th, 2020ಮಂಗಳೂರು : ಕ್ರೀಡಾ ಸ್ಪೂರ್ತಿಯನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು. ಐಕ್ಯತೆ, ಬದ್ಧತೆ ಮತ್ತು ಶಿಸ್ತುಗಳೆಂಬ ಜೀವನ ಮೌಲ್ಯಗಳು ಅಭಿವ್ಯಕ್ತಿಯ ಕೇಂದ್ರವಾಗಿರುವ ಕ್ರೀಡೋತ್ಸವವು ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗ ಎಂದು ಕರಾವಳಿ ಕಾಲೇಜುಗಳ ಸಮೂಹದ ಆಡಳಿತ ಮಂಡಳಿ, ಜಿ.ಆರ್ ಎಜ್ಯುಕೇಶನ್ ಟ್ರಸ್ಟ್(ರಿ)ನ. ಸ್ಥಾಪಕಾಧ್ಯಕ್ಷಾರಾದ ಶ್ರೀ ಎಸ್. ಗಣೇಶ್ ರಾವ್ ಇವರು ಕರಾವಳಿ ಕಾಲೇಜುಗಳ ಸಮೂಹದ ಅಂತರ್ ಕಾಲೇಜು ಕ್ರೀಡಾಕೂಟದ ಅಧ್ಯಕ್ಷ ಸ್ಥಾನವನ್ನು ವಹಿಸಿ ಹೇಳಿದರು. ಅವರು ಮುಂದುವರೆದು, ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸುವುದರೊಂದಿಗೆ ಸಾಧನೆಯ ಮಾರ್ಗವನ್ನು ಕ್ರಮಿಸಲು […]