ಬಂಟ ಕ್ರೀಡೋತ್ಸವ ಉದ್ಘಾಟನೆ, ಕ್ರೀಡೆಯನ್ನು ಪ್ರೋತ್ಸಾಹಿಸಲು ಅಜಿತ್ ಕುಮಾರ್ ರೈ ಕರೆ
Sunday, September 10th, 2023ಮಂಗಳೂರು: ಕ್ರೀಡೆಯಲ್ಲಿ ತೊಡಗಿಕೊಂಡಾಗ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಕ್ರೀಡೆ ಆರೋಗ್ಯ ದೃಷ್ಟಿಯಿಂದಲೂ ಒಳ್ಳೆಯದು. ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮಕ್ಕಳನ್ನು ಪ್ರೋತ್ಸಾಹಿಸುವುದು ಅಗತ್ಯ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ತಿಳಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಶ್ರೀ […]