ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನಕ್ಕೆ ಚಾಲನೆ
Wednesday, January 2nd, 2019ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜನವರಿ 2 ರಿಂದ 12 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನವನ್ನು ಬುಧವಾರ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಉದ್ಘಾಟಿಸಿದರು. ನಗರದ ಕೋಡಿಕಲ್ ಕುದ್ಮುಲ್ ರಂಗರಾವ್ ಕೊರಗ ಸಮುದಾಯ ಭವನ ಸಚಿವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂರ್ಭದಲ್ಲಿ ಮಾತನಾಡಿದ ಸಚಿವ ಯು.ಟಿ.ಖಾದರ್, ನಮ್ಮ ಜೀವನ ಶೈಲಿ ಬದಲಾದಂತೆ ಆರೋಗ್ಯದಲ್ಲಿ ಬದಲಾವಣೆಗಳಾಗುತ್ತವೆ. ನಮ್ಮ ಸುತ್ತಮುತ್ತಲ […]