ಖಾಸಗೀ ಸಾಲದಿಂದ ಋಣಮುಕ್ತರಾಗಲು ಅರ್ಜಿ ಸಲ್ಲಿಸಲು ಸೂಚನೆ
Thursday, August 8th, 2019ಮಂಗಳೂರು : ಕರ್ನಾಟಕ ಋಣ ಪರಿಹಾರ ಕಾಯ್ದೆಗೆ ರಾಷ್ಟ್ರಪತಿಗಳು ಜುಲೈ 16 ರಂದು ಅಂಕಿತ ಮಾಡಿರುವ ಹಿನ್ನಲೆಯಲ್ಲಿ ಕರ್ನಾಟಕ ಋಣ ಪರಿಹಾರ ಕಾಯ್ದೆಯು ಆದೇಶ ಹೊರಡಿಸಿದ ದಿನದಿಂದ ಒಂದು ವರ್ಷದ ಅವಧಿಗೆ ಮಾತ್ರ ಜಾರಿಯಲಿದೆ. ಋಣ ಪರಿಹಾರ ಪಡೆಯಲು ಕಾಯ್ದೆ ಜಾರಿಗೆ ಬಂದ ದಿನದಿಂದ 90 ದಿನಗಳೊಳಗಾಗಿ ಆಚಿiÀiÁ ವಿಭಾಗದ ಉಪವಿಭಾಗಾಧಿಕಾರಿಗಳಿಗೆ ಆಯಾ ಪ್ರದೇಶದಲ್ಲಿ ವಾಸಿಸುವ “ಋಣಿ” ಎಂದರೆ ಒಬ್ಬ ಭೂರಹಿತ ಕೃಷಿ ಕಾರ್ಮಿಕ, ದುರ್ಬಲ ವರ್ಗಕ್ಕೆ ಸೇರಿದ ಒಬ್ಬ ಅಥವಾ ಒಬ್ಬ ಸಣ್ಣ ರೈತರು ಋಣ […]