ಖೋಟಾನೋಟು ಹೊಂದಿದ್ದ ವ್ಯಕ್ತಿಯೋರ್ವನಿಗೆ ಮಂಗಳೂರಿನ ಸತ್ರ ನ್ಯಾಯಾಲಯದಿಂದ ಐದು ವರ್ಷ ಜೈಲು ಶಿಕ್ಷೆ
Wednesday, January 25th, 2017ಮಂಗಳೂರು: ಖೋಟಾನೋಟು ಹೊಂದಿದ್ದ ವ್ಯಕ್ತಿಯೋರ್ವನಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ಸಹಿತ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ವಿಧಿಸಲು ತಪ್ಪಿದಲ್ಲಿ ಅಪರಾಧಿ ಆರು ತಿಂಗಳ ಹೆಚ್ಚುವರಿ ಕಾರಾಗೃಹ ಸಜೆ ಅನುಭವಿಸುವಂತೆ ಜಿಲ್ಲಾ ಸತ್ರ ನ್ಯಾಯಾಧೀಶ ಕೆ.ಎಸ್.ಬಿಳಗಿ ತೀರ್ಪಿನಲ್ಲಿ ತಿಳಿಸಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಳ ಗ್ರಾಮದ ಅರಿಪ್ಪುಕಟ್ಟ ನಿವಾಸಿ ಅಬ್ದುಲ್ಖಾದರ್(62) ಶಿಕ್ಷೆಗೊಳಗಾದ ಅಪರಾಧಿ. ಪಬ್ಲಿಕ್ ಪ್ರಾಸಿಕ್ಯೂಟರ್ ಪುಷ್ಪರಾಜ್ ಕೆ. ವಾದಿಸಿದ್ದರು. 2002ರ […]