ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ
Sunday, November 29th, 2020ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ವೈವಾಹಿಕ ಜೀವನದಲ್ಲಿ ಅಸಂತೃಪ್ತಿ ಕಾಣಲಿದೆ. ಕುಟುಂಬದ ಕೆಲವು ವಿಚಾರಗಳಿಂದ ನಿಮ್ಮಲ್ಲಿ ಇರುಸುಮುರುಸು ಆವರಿಸಲಿದೆ. ಬಹುದೊಡ್ಡ ಯೋಜನೆಯನ್ನು ಅನ್ಯರ ಮಾತುಗಳನ್ನು ಕೇಳಿ ಕಳೆದುಕೊಳ್ಳುವ ಸಾಧ್ಯತೆ ಇದೆ ಆದಷ್ಟು ಇದರ ಬಗ್ಗೆ ಎಚ್ಚರ ವಹಿಸಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ […]