ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ
Wednesday, November 18th, 2020ಶ್ರೀ ಗಣಪತಿ ದೇವರ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕಚೇರಿ ಕಾರ್ಯಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಅಧಿಕಾರಿ ವಲಯದಿಂದ ಮನ್ನಣೆ ಸಿಗಲಿದೆ. ಸಹವರ್ತಿಗಳಿಂದ ಮತ್ಸರದ ಭಾವನೆ ಮೂಡಬಹುದು. ನಿಮ್ಮ ಬುದ್ಧಿವಂತಿಕೆಯಿಂದ ಅಸಾಧ್ಯವಾದ ಕಾರ್ಯವನ್ನು ಸಾಧಿಸುತ್ತೀರಿ. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ ಅಪಪ್ರಚಾರ ನಿಂದನೆಗಳಿಂದ ಮಾನಸಿಕವಾಗಿ […]