ವೈದ್ಯರ ನಡೆ ಹಳ್ಳಿ ಕಡೆ ಅಭಿಯಾನಕ್ಕೆ ಗಂಜಿಮಠದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

Wednesday, June 2nd, 2021
Bharath Shetty

ಮಂಗಳೂರು  : ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಟಾಸ್ಕ್ ಪೋರ್ಸ್ ಸದಸ್ಯರು ತಮ್ಮ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಮನೆಮನೆ ಸಂಪರ್ಕ ಮಾಡಬೇಕು. ಅಲ್ಲಿ ಕೋವಿಡ್ 19 ಸೋಂಕಿತರು ಆಸ್ಪತ್ರೆಗೆ ತೆರಳದೆ ಮನೆಯಲ್ಲಿಯೇ ಇದ್ದು ರೋಗ ಗಂಭೀರವಾದಾಗ ಕೊನೆಯ ಹಂತದಲ್ಲಿ ವೈದ್ಯರನ್ನು ಕಾಣುವುದರಿಂದ ಸಾವು, ನೋವು ಪ್ರಮಾಣ ಹೆಚ್ಚಾಗುತ್ತದೆ. ಇದನ್ನು ತಪ್ಪಿಸಲು ಅವರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರಕಾರದ ಜಾರಿಗೆ ತಂದಿರುವ ವೈದ್ಯರ ನಡೆ ಹಳ್ಳಿಯ ಕಡೆ ಅಭಿಯಾನವನ್ನು ಜನರಿಗೆ ತಲುಪುವಲ್ಲಿ ನಾವೆಲ್ಲ ಕೆಲಸ ಮಾಡಬೇಕು ಎಂದು ಮಂಗಳೂರು […]

ಪೆಟ್ರೋಲ್ ಪಂಪ್ ಬಾವಿಗೆ ಬಿದ್ದು ಕಾರ್ಮಿಕ ಮೃತ

Thursday, June 6th, 2019
Ganjimath-pump

ಗಂಜಿಮಠ : ಸ್ಥಳಿಯ ಪೆಟ್ರೋಲ್ ಪಂಪ್ ಒಂದರಲ್ಲಿ ಪಂಪ್ ನ ಬಾವಿಯ ಸ್ಲಾಬ್ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಸಿದ್ದಕಟ್ಟೆ ನಿವಾಸಿ ವೆಂಕಪ್ಪ (40ವ) ಮೃತಪಟ್ಟ ದುರ್ದೈವಿ. ಅಶೋಕ್ ಶೇಟ್ ಎಂಬವರು ಗಾಯಗೊಂಡಿದ್ದಾರೆ. ಗಂಜಿಮಠದ ಬಲ್ಲಾಳ್ ಟೈಲ್ಸ್ ಬಳಿಯ ಪೆಟ್ರೋಲ್ ಪಂಪ್ ನಲ್ಲಿ ಪೆಟ್ರೋಲ್ ಬಾವಿಯ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಸ್ಲಾಬ್ ಕೆಲಸ ಮಾಡುವ ಸಮಯದಲ್ಲಿ ಒಮ್ಮೆ ಹಾಕಲಾಗಿದ್ದ ಸ್ಲಾಬ್ ಮುರಿದು ಇಬ್ಬರು ಕಾರ್ಮಿಕರು ಬಾವಿಗೆ ಬಿದ್ದಿದ್ದಾರೆ ಎಂದು […]

ಎರಡು ತಾಲೂಕುಗಳನ್ನು ಬೆಸೆಯುವ ಕೊಂಡಿ: ಮಂಗಳೂರಿನ ಪ್ರಥಮ ತೂಗು ಸೇತುವೆ

Friday, August 12th, 2016
Hangin-Bridge

ಮಂಗಳೂರು: ತಾಲೂಕಿನಲ್ಲಿ ಅಪರೂಪದ ತೂಗು ಸೇತುವೆಯೊಂದು ಗಂಜಿಮಠ ಸಮೀಪದ ಮುತ್ತೂರಿನಲ್ಲಿ ಉದ್ಘಾಟನೆಗೊಂಡಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಫಲ್ಗುಣಿ ನದಿಗೆ ನಿರ್ಮಿಸಲಾಗಿರುವ ಈ ತೂಗು ಸೇತುವೆಯ ಒಂದು ತುದಿ ಮಂಗಳೂರು ತಾಲೂಕು, ಇನ್ನೊಂದು ತುದಿ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು, ಮಂಗಳೂರು ಉತ್ತರ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಈ ಸೇತುವೆ ಸೇರಲಿದೆ. ಎರಡು ತಾಲೂಕುಗಳನ್ನು ಬೆಸೆಯುವ ಕೊಂಡಿಯಾಗಿರುವ ಇದು ಮಂಗಳೂರಿನ ಪ್ರಥಮ ತೂಗು ಸೇತುವೆಯಾಗಿದೆ. ಈ ಸೇತುವೆಯಿಂದಾಗಿ ಬಡಗಬೆಳ್ಳೂರು ಗ್ರಾಮಸ್ಥರಿಗೆ ಜಿಲ್ಲಾ ಕೇಂದ್ರಕ್ಕೆ ಬರಲು ಇನ್ನಷ್ಟು […]