ಮಡಿಕೇರಿ ದಸರಾದ ದಶಮಂಟಪಗಳ ಪ್ರದರ್ಶನ

Saturday, September 28th, 2019
dashamantapa

ಮಡಿಕೇರಿ : ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾಗಿರುವುದೇ ದಶಮಂಟಪಗಳು. ಒಂದೊಂದು ಪೌರಾಣಿಕ ಕಥಾವಸ್ತುಗಳನ್ನು ಆಯ್ದುಕೊಂಡು, ಅದಕ್ಕೆ ನೂತನ ತಂತ್ರಜ್ಞಾನ ಅಳವಡಿಸಿ ಚಲನೆ, ಬೆಳಕಿನ ವಿನ್ಯಾಸ, ಶಬ್ದದ ಚಮತ್ಕಾರದೊಂದಿಗೆ ನೂರಾರು ಮಂದಿಯ ಕೈಚಳಕದಲ್ಲಿ ಅದ್ಭುತವಾಗಿ ಮಂಟಪ ಮೂಡಿಬರುತ್ತದೆ. ದಶಮಂಟಪಗಳ ಪ್ರದರ್ಶನ ನಡೆಯುವುದೇ ದಾನಿಗಳ ಹಣದಲ್ಲಿ ಮತ್ತು ಸರ್ಕಾರ ನೀಡಿದ ಹಣದಲ್ಲಿ. ಇದಕ್ಕೆ ಒಂದೊಂದು ಮಂಟಪ ಸಮಿತಿಯವರು ತಲಾ 20 ರಿಂದ 30 ಲಕ್ಷ ರೂ.ಗಳಿಗೂ ಹೆಚ್ಚು ವೆಚ್ಚ ಮಾಡುತ್ತಾರೆ. ಈ ಅದ್ಭುತ ಪ್ರದರ್ಶನ ವೀಕ್ಷಿಸಲು ಜನಸಾಗರವೇ ಹರಿದುಬರುತ್ತದೆ. ದಸರಾ […]