ಭಾಷಾವಾರು ಪ್ರಾಂತ್ಯದಿಂದ ಕಾಸರಗೋಡಿಗರಿಗೆ ಅನ್ಯಾಯ : ಅಶೋಕ್ ಕುಮಾರ್
Thursday, November 7th, 2019ಮಂಗಳೂರು : ಭಾಷೆಯ ಆಧಾರದಲ್ಲಿ ರಾಜ್ಯಗಳ ರಚನೆ ಮಾಡಿರುವುದರಿಂದ ಗಡಿ ಪ್ರದೇಶದಲ್ಲಿ ಇರುವ ಕಾಸರಗೋಡಿನ ಕನ್ನಡಿಗರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕಾಸರಗೋಡು ಅಶೋಕ್ ಕುಮಾರ್ ಅವರು ಅಭಿಪ್ರಾಯಪಟ್ಟರು. ಅವರು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ನವೆಂಬರ್ 5 ಮಂಗಳವಾರ ನಗರದ ಪುರಭವನದಲ್ಲಿ ಆಯೋಜಿಸಿದ ಗಡಿನಾಡು ಸಂಸ್ಕೃತಿ ಉತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದ ಮುಖ್ಯ ಅತಿಥಿಯಾಗಿ […]