ಗಣಪತಿ ವಿಸರ್ಜನೆ ವೇಳೆ ಕ್ರೇನ್ ಪಲ್ಟಿಯಾಗಿ ಯುವಕ ಸಾವು
Monday, September 12th, 2022
ಹೊಸಪೇಟೆ : ಗಣಪತಿ ವಿಸರ್ಜನೆ ವೇಳೆ ಮೂರ್ತಿ ಸಮೇತ ಕ್ರೇನ್ ಪಲ್ಟಿಯಾಗಿ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಹೊಸಪೇಟೆಯ ಟಿಬಿ ಡ್ಯಾಂ ನಲ್ಲಿ ನಡೆದಿದೆ. ಹೊಸಪೇಟೆಯ ಟಿಬಿ ಡ್ಯಾಂ ಪ್ರದೇಶದಲ್ಲಿ ಪ್ರತಿಷ್ಠಾಪಿಸಿದ್ದ 34 ಅಡಿ ಎತ್ತರದ ಗಣಪತಿ ಮೂರ್ತಿ 11ನೇ ದಿನ ವಿಸರ್ಜನೆ ವೇಳೆ ಅವಘಡ ನಡೆದಿದ್ದು, ಡ್ಯಾಂ ಪ್ರದೇಶದ ನಿವಾಸಿಗಳಾದ ಅಶೋಕ್ (18) ಸಾವನಪ್ಪಿದ್ದು, ಸಾಯಿ ನಿಖಿಲ್ ಎಂಬ ಯುವಕ ( 18) ಗಾಯಗೊಂಡಿದ್ದಾನೆ. ಹೊಸಪೇಟೆಯ ಟಿಬಿ ಡ್ಯಾಂನ ಹೊರವಲದ ಕಾಲುವೆಯ ಬಳಿ […]