5100 ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟು ಪುಸ್ತಕ ವಿತರಣ
Saturday, May 26th, 2018ಉಡುಪಿ: ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್, ಜಿಲ್ಲಾ ಮೊಗವೀರ ಯುವ ಸಂಘಟನೆಯ ವತಿಯಿಂದ ಜಿಲ್ಲೆಯ ಎಲ್ಲ ಸಮಾಜದ 5100 ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉಚಿತ ನೋಟು ಪುಸ್ತಕ ವಿತರಣಾ ಸಮಾರಂಭವನ್ನು ಶನಿವಾರ ಅಂಬಲಪಾಡಿ ಶ್ಯಾಮಿಲಿ ಸಭಾಂಗಣ ದಲ್ಲಿ ಆಯೋಜಿಸಲಾಗಿತ್ತು. ಸಮಾರಂಭವನ್ನು ಉದ್ಘಾಟಿಸಿದ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ನ ಅಧ್ಯಕ್ಷ ಡಾ. ಜಿ.ಶಂಕರ್ ಮಾತನಾಡಿ, ಕಳೆದ 15 ವರ್ಷಗಳಿಂದ ಲಕ್ಷಾಂತರ ಮಂದಿ ವಿದ್ಯಾರ್ಥಿಗಳಿಗೆ ಉಚಿತ ನೋಟು ಪುಸ್ತಕಗಳನ್ನು ವಿತರಿಸಲಾಗಿದೆ. ಇಂದು ಉಡುಪಿ ಮತ್ತು ಕುಂದಾಪುರ, ನಾಳೆ ಶಿವಮೊಗ್ಗದಲ್ಲಿ ಒಟ್ಟು 8000 […]