ಕೋವಿಡ್ ಪಾಸಿಟಿವ್ ಇರುವ ಗರ್ಭೀಣಿಗೆ ಚಿಕಿತ್ಸೆ ನಿರಾಕರಿಸಿ ಮತ್ತೆ ಒಪ್ಪಿಕೊಂಡ ಖಾಸಗಿ ಆಸ್ಪತ್ರೆ
Monday, July 6th, 2020ಮಂಗಳೂರು: ಖಾಸಗಿ ಆಸ್ಪತ್ರೆಯೊಂದು ಕೋವಿಡ್ ಪಾಸಿಟಿವ್ ಇರುವ ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಹೆರಿಗೆಗೆಂದು ದಾಖಲಾಗಿದ್ದ ಗರ್ಭಿಣಿಗೆ ಕೋವಿಡ್ ತಪಾಸಣೆ ಮಾಡಿದಾಗ ಪಾಸಿಟಿವ್ ಬಂದ ಕಾರಣ ಹೆರಿಗೆ ಮಾಡಿಸಲು ನಿರಾಕರಿಸಿದ ಎಸ್.ಸಿ.ಎಸ್ ಖಾಸಗಿ ಆಸ್ಪತ್ರೆ ಬಳಿಕ ಶಾಸಕ ಯು.ಟಿ. ಖಾದರ್ ಅವರ ಸೂಚನೆಯಂತೆ ಹೆರಿಗೆ ಮಾಡಿಸಲು ಸಮ್ಮತಿಸಿದ ಘಟನೆ ರವಿವಾರ ಮಂಗಳೂರಿನಲ್ಲಿ ನಡೆದಿದೆ. ಗರ್ಭಿಣಿ ಹೆರಿಗೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ರವಿವಾರ ಕೋವಿಡ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿತ್ತು. ಆಗ ಆಸ್ಪತ್ರೆಯವರು ಹೆರಿಗೆ ಮಾಡಿಸಲು […]