ದೆಹಲಿಯಲ್ಲಿ ಡೀಸೆಲ್ ಕಾರು ಬ್ಯಾನ್
Friday, December 11th, 2015ನವದೆಹಲಿ: ದೆಹಲಿಯಲ್ಲಿ ಹೆಚ್ಚಾದ ವಾಯು ಮಾಲಿನ್ಯ ಹಿನ್ನೆಲೆಯಲ್ಲಿ ಇನ್ಮುಂದೆ ಹೊಸ ಡೀಸೆಲ್ ಕಾರುಗಳ ನೋಂದಣಿ ಬೇಡ. ಅಲ್ಲದೇ 10 ವರ್ಷಗಳ ಹಳೆಯ ಡೀಸೆಲ್ ಕಾರುಗಳನ್ನು ನಿಷೇಧಿಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಪೀಠ ಶುಕ್ರವಾರ ಆದೇಶ ಹೊರಡಿಸುವ ಮೂಲಕ ಸೂಚನೆ ನೀಡಿದೆ. ಸರ್ಕಾರ ಕೂಡ ತಮ್ಮ ಇಲಾಖೆಗಳಿಗಾಗಿ ಡೀಸೆಲ್ ವಾಹನಗಳನ್ನು ಖರೀದಿಸಬಾರದು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ನಿರ್ದೇಶನ ನೀಡಿದೆ. ಹೊಸ ಡೀಸೆಲ್ ವಾಹನಗಳನ್ನು ಖರೀದಿಸಬಾರದು. ಹೊಸ ಡೀಸೆಲ್ ಕಾರುಗಳ ನೋಂದಣಿಯೂ […]