ಕಾರ್ಕಳ ದ ವಿವಿಧೆಡೆ ಲಕ್ಷ ಕಂಠಗಳ ಗೀತ ಗಾಯನ
Thursday, October 28th, 2021ಕಾರ್ಕಳ : ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ವಿ ಸುನಿಲ್ ಕುಮಾರ್ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿರುವ ವಿನೂತನ, ವಿಭಿನ್ನವಾದ ಮಾತಾಡ್ ಮಾತಾಡ್ ಕನ್ನಡ, ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಇಂದು ಕಾರ್ಕಳ ದಾದ್ಯಂತ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮವು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ನಡೆಯಿತು. ಉಡುಪಿ ಜಿಲ್ಲೆಯಾದ್ಯಂತ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ ಮತ್ತು ಮಲ್ಪೆ ಕಡಲ ತೀರ ಸೇರಿದಂತೆ […]