ಬಾಲಕನ ಶ್ವಾಸಕೋಶದಲ್ಲಿ ಗುಂಡುಸೂಜಿ, ವೈದ್ಯರು ಶಸ್ತ್ರಚಿಕಿತ್ಸೆ ಇಲ್ಲದೆ ಮಾಡಿದ್ದೇನು ಗೊತ್ತಾ !
Friday, March 19th, 2021ಮಂಗಳೂರು : ನೋಟಿಸ್ ಬೋರ್ಡಿಗೆ ಬಳಸಲಾಗುವ ಗುಂಡುಸೂಜಿ 12 ರ ಬಾಲಕನ ಹೊಟ್ಟೆಯೊಳಗೆ ಸೇರಿ ಕೆಮ್ಮು, ಉಸಿರಾಟ ತೊಂದರೆ, ಜ್ವರ ಬಾಧೆಯಿಂದ ವೈದ್ಯರನ್ನು ಸಂಪರ್ಕಿಸಿ, ಎಕ್ಸ್‌ರೇ ತೆಗೆದಾಗ ಅದು ಶ್ವಾಸಕೋಶದಲ್ಲಿ ಸಿಕ್ಕಿಕೊಂಡಿರುವ ಪ್ರಕರಣವೊಂದು ನಗರದ ಹೊರ ವಲಯದ ಬಜಾಲ್‌ನಿಂದ ವರದಿಯಾಗಿದೆ. ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಮುಬಶ್ಶಿರ್ (12) ಎಂಬವರ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆಯಾಗಿದೆ. ಮನೆಯವರು ಕೆಮ್ಮು, ಜ್ವರ ಸಾಮಾನ್ಯ ರೋಗ ಲಕ್ಷಣವೆಂದು ಪರಿಗಣಿಸಿದ್ದ ಪೋಷಕರು ಚಿಕಿತ್ಸೆ ಕೊಡಿಸಿದ್ದರು. ಅಲ್ಪ ಪ್ರಮಾಣದಲ್ಲಿ ಚೇತರಿಕೆ ಕಂಡುಬಂದರೂ ಕೆಮ್ಮು ನಿಂತಿರಲಿಲ್ಲ. ಜ್ವರವೂ […]