ನಾಲ್ಕೂವರೆ ತಿಂಗಳ ಮಗುವನ್ನು ಸಾಯಿಸಿ, ತಾನು ಆತ್ಮಹತ್ಯೆ ಮಾಡಿಕೊಂಡ ತಾಯಿ
Saturday, December 2nd, 2023ಮಂಗಳೂರು : ನಗರದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ ನ ಫ್ಲಾಟ್ ನಂಬರ್ 507 ರಲ್ಲಿ ತಾಯಿಯೊಬ್ಬಳು ನಾಲ್ಕೂವರೆ ತಿಂಗಳ ಮಗುವನ್ನು ಉಸಿರುಗಟ್ಟಿಸಿ ಸಾಯಿಸಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಖತಿಜಾತುಲ್ ಕುಬ್ರ ರವರ ಮಗಳು ಫಾತಿಮಾ ರುಕಿಯಾ (23) ಎಂದು ಗುರುತಿಸಲಾಗಿದೆ. ಫಾತಿಮಾ ರುಕಿಯಾ ಸುಮಾರು ಒಂದೂವರೆ ವರ್ಷದ ಹಿಂದೆ ಮುಹಮ್ಮದ್ ಉನೈಸ್ ಎಂಬವರನ್ನು ವಿವಾಹವಾಗಿದ್ದು ನಾಲ್ಕು ತಿಂಗಳ ಹಿಂದೆ ಗಂಡು ಮಗುವಾಗಿದ್ದು ಬಳಿಕ ತನ್ನ ತಾಯಿ ಬಳಿ […]