ದೆಹಲಿ ಹಿಂಸಾಚಾರ : ಮೋರಿಯಲ್ಲಿ ಗುಪ್ತಚರ ಇಲಾಖೆ ಅಧಿಕಾರಿಯ ಶವ ಪತ್ತೆ
Wednesday, February 26th, 2020ನವದೆಹಲಿ : ಪೌರತ್ವದ ಕಿಚ್ಚು ರಾಷ್ಟ್ರ ರಾಜಧಾನಿಯಲ್ಲಿ ಹೊತ್ತು ಉರಿಯುತ್ತಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಸೇನೆಗಾಗಿ ಸಿಎಂ ಕೇಜ್ರಿವಾಲ್ ಮನವಿ ಮಾಡಿದ್ದಾರೆ. ಈ ನಡುವೆ ಗುಪ್ತಚರ ಇಲಾಖೆ ಅಧಿಕಾರಿಯೊಬ್ಬರ ಶವವೊಂದು ದೆಹಲಿಯ ಮೋರಿಯಲ್ಲಿ ಪತ್ತೆಯಾಗಿದೆ. ಅಂಕಿತ್ ಶರ್ಮಾ ಸಾವನ್ನಪ್ಪಿದ ಅಧಿಕಾರಿಯಾಗಿದ್ದಾರೆ. ಉತ್ತರ ದೆಹಲಿಯ ಚಾಂದಭಾಗ್ನಲ್ಲಿ ಬೆಳಗ್ಗೆ ಇವರ ಶವ ಪತ್ತೆಯಾಗಿದೆ. ಮಂಗಳವಾರ ಅಂಕಿತ್ ಶರ್ಮಾ ಮನೆಗೆ ಹಿಂದಿರುಗುವಾಗ ಅವರ ಮೇಲೆ ಗುಂಪು ದಾಳಿ ನಡೆಸಿದೆ. ಈ ವೇಳೆ ಹಲ್ಲೆ ನಡೆಸಿ ಅವರನ್ನು ಹತ್ಯೆಗಯ್ಯಲಾಗಿದೆ. ಬಳಿಕ ದೇಹವನ್ನು ಮೋರಿಗೆ ಎಸೆಯಲಾಗಿದೆ […]